ಸಿಗಂದೂರು, ಚಂದ್ರಗುತ್ತಿ ದೇವಸ್ಥಾನಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ; ಸಚಿವರಿಂದ ವಿಶೇಷ ಪೂಜೆ

ಸಿಗಂದೂರು ಭೇಟಿಗೂ ಮುನ್ನ ಸಚಿವ ಮಧು ಬಂಗಾರಪ್ಪ ಅವರು ಸೊರಬ ತಾಲ್ಲೂಕಿನ ಜಡೆ ಗ್ರಾಮಕ್ಕೆ ಭೇಟಿ ನೀಡಿ, ನವರಾತ್ರಿ ಉತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು. ಬಳಿಕ ಸೊರಬ ಪಟ್ಟಣದ ಐತಿಹಾಸಿಕ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಜಗನ್ಮಾತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು.ಅತ್ಯಂತ ಕಲಾತ್ಮಕವಾಗಿ ಶ್ರೀ ಚಾಮುಂಡೇಶ್ವರಿ ದೇವಿಯ ಸುಂದರ ಮೂರ್ತಿಯನ್ನು ನಿರ್ಮಿಸಿದ ಶಿಲ್ಪಿಯನ್ನು ಈ ಸಂದರ್ಭದಲ್ಲಿ ಗೌರವಪೂರ್ವಕವಾಗಿ […]

Continue Reading