ಚಿಕ್ಕಬಳ್ಳಾಪುರ | ಕಾಂಗ್ರೆಸ್ ಮುಖಂಡನಿಂದ ಪಾಲಿಕೆ ಆಯುಕ್ತೆಗೆ ಅಸಭ್ಯ ಬೈಗುಳ, ಜೀವ ಬೆದರಿಕೆ ; ಆಡಿಯೋ ವೈರಲ್!

ಅಮ್ಮನ್ ಅಕ್ಕನ್ ಅಂತ ಬಾಯಿಗೆ ಬಂದಂಗೆ ಕೆಟ್ಟ ಶಬ್ಧಗಳಿಂದ ಬೈದಿದ್ದಾರೆ, ಇದರಿಂದ ನೊಂದ ಅಧಿಕಾರಿ ಅಮೃತ ಗೌಡ ಕಣ್ಣೀರಿಟ್ಟಿದ್ದಾರೆ. ಸದ್ಯ ರಾಜೀವ್ ಗೌಡ ಬೈದಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ನು ರಾಜೀವ್ ಗೌಡ ವರ್ತನೆ ಬಗ್ಗೆ ಅಧಿಕಾರಿಗಳ ವಯಲದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಮೃತ ಗೌಡಗೆ ಪ್ರಾಣಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ರಾಜೀವ್ ಗೌಡ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ನಗರ ಸಭೆ ಆಯುಕ್ತ ಅಮೃತಾಗೆ […]

Continue Reading

KSRTC ಬಸ್​​ನಲ್ಲಿದ್ದ ಅರ್ಧ ಕೋಟಿ ಹಣ ಕಳವು ; ಸಿನೆಮಾ ಸ್ಟೈಲ್​ನಲ್ಲಿ ಆರೋಪಿ ವಶಕ್ಕೆ ಪಡೆದ ಪೊಲೀಸರು

ಇದೇ ತಿಂಗಳ 8ನೇ ತಾರೀಕು ಬೆಂಗಳೂರಿನಿಂದ ಹೈದರಾಬಾದ್​​ಗೆ ಹೊರಟಿದ್ದ KSRTC ಎಸಿ ಸ್ಲೀಪರ್​​ ಐಷಾರಾಮಿ ಬಸ್​​ನಲ್ಲಿ ವೆಂಕಟೇಶ್ವರ್​ ರಾವ್​ ಎಂಬವರು ಪ್ರಯಾಣಿಸುತ್ತಿದ್ದರು. ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಗ್ರಾಮದ ಬಳಿ ಇರುವ ಹೋಟಲ್​​ವೊಂದರಲ್ಲಿ ಪ್ರಯಾಣಿಕರಿಗೆ ಊಟ ಮಾಡಲು ಚಾಲಕ ಬಸ್​​ ನಿಲ್ಲಿಸಿದ್ದ. ಈ ವೇಳೆ ವೆಂಕಟೇಶ್ವರ್​ ರಾವ್ ತಮ್ಮ ಬಳಿ ಇದ್ದ ಹಣದ ಬ್ಯಾಗ್​​ನ ಬಸ್​​ನಲ್ಲೇ ಬಿಟ್ಟು ಊಟಕ್ಕೆ ತೆರಳಿದ್ದರು. ಆದರೆ ಹಿಂದಿರುಗಿ ಬಂದು ನೋಡುವಾಗ ಸೀಟ್​​ನಲ್ಲಿದ್ದ ಬ್ಯಾಗ್​​ ನಾಪತ್ತೆಯಾಗಿತ್ತು. ಕಾರಲ್ಲಿ ಬಂದ ವ್ಯಕ್ತಿ ಸೀದಾ ಬಸ್​​ಗೆ ನುಗ್ಗಿ […]

Continue Reading