ಚಿತ್ರದುರ್ಗ | ಭೀಕರ ಅಪಘಾತ ; ಮೂವರು ಸಬ್ ಇನ್‌ಸ್ಪೆಕ್ಟರ್ ದುರ್ಮರಣ
ಗಾಯಾಳುಗಳಾದ ಈಶ್ವರ್ ಮತ್ತು ಮಹಾಂತೇಶ್ ಗಾಯಗೊಂಡಿದ್ದಾರೆ. ಲಾರಿಗೆ ಕಾರ್ ಡಿಕ್ಕಿ ಹೊಡೆದಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
Continue Readingಗಾಯಾಳುಗಳಾದ ಈಶ್ವರ್ ಮತ್ತು ಮಹಾಂತೇಶ್ ಗಾಯಗೊಂಡಿದ್ದಾರೆ. ಲಾರಿಗೆ ಕಾರ್ ಡಿಕ್ಕಿ ಹೊಡೆದಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
Continue Readingಅದರಂತೆ ಉಲ್ಲೇಖ(2)ರಲ್ಲಿ ಪೊಲೀಸ್ ಉಪಾಧೀಕ್ಷಕರು, ಚಿತ್ರದುರ್ಗ ರವರು ರಾಷ್ಟ್ರೀಯ ಹೆದ್ದಾರಿ-13ರ ಬಳಿ ರಾ.ಹೆ.369 ಕ್ಕೆ ಸಂಪರ್ಕಿಸುವ ರಸ್ತೆ ಕಾಮಗಾರಿ ನಿರ್ಮಾಣ ಅವಶ್ಯಕತೆಯಿದ್ದು, ಕಾಮಗಾರಿ ನಿರ್ವಹಿಸುವ ಸಂದರ್ಭದಲ್ಲಿ ವಾಹನಗಳ ಓಡಾಟಕ್ಕೆ ಅಡಚಣೆಯಾಗಲಿದೆ. ಆದ ಕಾರಣ ಸದರಿ ಕಾಮಗಾರಿಯನ್ನು ನಿರ್ವಹಿಸಲು ಅರೆಹಳ್ಳಿ ಗ್ರಾಮದ ರೈಲ್ವೆ ಗೇಟ್ ಬಳಿ ಮಾರ್ಗಬದಲಾವಣೆಗೆ ಚಿತ್ರದುರ್ಗ ಕಡೆಯಿಂದ ಬರುವ ವಾಹನಗಳು ಅರೇಹಳ್ಳಿ ಗ್ರಾಮದಿಂದ ಮಾಳೇನಹಳ್ಳಿ ಗ್ರಾಮ, ನಂತರ ಅಲ್ಲಿಂದ ಆರ್.ನುಲೇನೂರು ಮತ್ತು ಬಸಾಪುರ ಗೇಟ್‌ಗೆ ಬಂದು ಅಲ್ಲಿ ಎನ್.ಹೆಚ್.369 ರಸ್ತೆಯನ್ನು ಸೇರುತ್ತವೆ ಅದೇ ರೀತಿ ಶಿವಮೊಗ್ಗ-ಚನ್ನಗಿರಿ […]
Continue Readingಕೊನೆಯಲ್ಲಿ ಭಗವಂತ ಆಂಜನೇಯಯನ ಕೃಪಾಶಿರ್ವಾದದಿಂದ ಈ ಒಂದು ಗೌರವಕ್ಕೆ ಭಾಗಿಯಾಗಿದ್ದೇನೆ ಎಂದು ತಿಳಿಸಿರುತ್ತಾರೆ.
Continue Readingತುಮಕೂರು ಜಿಲ್ಲೆಯ ಶಿರಾ ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಡುವೆ ಬರುವ ಗೋರ್ಲತ್ತು ಗ್ರಾಮದ ಬಳಿ ಬೆಳಗಿನ ಜಾವ 3 ಗಂಟೆಗೆ ಈ ಘಟನೆ ನಡೆದಿದೆ. ಮೃತಪಟ್ಟವರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮೃತಪಟ್ಟವರ ನಿಖರವಾದ ಮಾಹಿತಿಯನ್ನು ಪೊಲೀಸ್ ಇಲಾಖೆ ಇನ್ನಷ್ಟೇ ನೀಡಬೇಕಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಬಸ್ಗೆ ಹಿರಿಯೂರಿನಿಂದ ಬೆಂಗಳೂರು ಕಡೆ ಬರುತ್ತಿದ್ದ ಕಂಟೇನರ್ ಲಾರಿ ಮುಖಾಮುಖಿ ಡಿಕ್ಕಿಯಾದ ಕಾರಣ ಈ ದುರಂತ ಸಂಭವಿಸಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣ […]
Continue Readingಇವರು ಸಾಮಾಜಿಕ ಮತ್ತು ವೈಚಾರಿಕ ಸುಧಾರಣೆಗಳಿಗೆ ಹೆಸರುವಾಸಿಯಾಗಿದ್ದಾರೆ, ಆದರೆ ಇವರನ್ನು ಕುರಿತು ವಿವಾದಗಳೂ ಇವೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ನ್ಯಾಯಾಲಯವು ಪೋಕ್ಸೋ ಪ್ರಕರಣದಲ್ಲಿ ಶಿವಮೂರ್ತಿ ಮುರುಘಾ ಶರಣರು ನಿರ್ದೋಷಿ ಎಂದು ತೀರ್ಪು ನೀಡಿದೆ. ನ್ಯಾಯಾಧೀಶ ಗಂಗಾಧರ್ ಚನ್ನಬಸಪ್ಪ ಹಡಪದ ಅವರು ಪ್ರಕರಣದ ವಾದ-ಪ್ರತಿವಾದವನ್ನು ಆಲಿಸಿದ ನಂತರ ಈ ತೀರ್ಪು ಪ್ರಕಟಿಸಿದರು. ಈ ಪ್ರಕರಣವು ಇತ್ತೀಚೆಗೆ ಹೆಚ್ಚು ಗಮನ ಸೆಳೆದಿತ್ತು. ಮುಂಚೆ ಶಿವಮೂರ್ತಿ ಮುರುಘಾ ಶರಣರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಶರಣರು ಅಸ್ಪೃಶ್ಯತೆ ಮತ್ತು ಇತರ ಸಾಮಾಜಿಕ […]
Continue Reading