ಮೈಸೂರು | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಉದ್ಘಾಟನಾ ಪಂದ್ಯ : ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹೇಳಿಕೆ
ಅಗತ್ಯ ಸಿದ್ಧತಾ ಕ್ರಮಗಳನ್ನು ತೆಗೆದುಕೊಂಡು ಉದ್ಘಾಟನಾ ಪಂದ್ಯವನ್ನು ಇಲ್ಲೇ ನಡೆಸಲಾಗುವುದು ಎಂದರು. ಹೊಸ ಕೆಎಸ್‌ಸಿಎ ಪದಾಧಿಕಾರಿಗಳು ಅಧಿಕಾರ ವಹಿಸಿಕೊಂಡ ನಂತರ, ಎಲ್ಲಾ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರದೊಂದಿಗೆ ಚರ್ಚೆಗಳನ್ನು ಪ್ರಾರಂಭಿಸಲಾಯಿತು. ಈ ನಿಟ್ಟಿನಲ್ಲಿ ಹಸಿರು ನಿಶಾನೆ ತೋರಿಸಲಾಗಿದೆ ಎಂದು ಅವರು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಪ್ರಸಾದ್ .
Continue Reading

