ತೀರ್ಥಹಳ್ಳಿ| ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ

ಕಳುವಾದ ಒಡವೆಗಳ ಒಟ್ಟು ತೂಕ 182 ಗ್ರಾಂ ಆಗಿದ್ದು, ಇದರ ಬೆಲೆ 23,66,000 ರೂಪಾಯಿ. ಎಂದು ಅಂದಾಜಿಸಲಾಗಿದೆ. ಮನೆಯ ಬಾಗಿಲು ಅಥವಾ ಬೀಗ ಮುರಿದ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ. ಹೀಗಾಗಿ ಮನೆಯಲ್ಲಿ ಗಾರೆಕೆಲಸ ಮಾಡುತ್ತಿದ್ದ ಮೇಲೆ ಸಂಶಯ ವ್ಯಕ್ತಪಡಿಸಿ ದೂರುದಾರ ತೀರ್ಥಹಳ್ಳಿ ಪೊಲೀಸ್​ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ.

Continue Reading