ಭದ್ರಾವತಿ | ಮದುವೆ ಸಮಾರಂಭಕ್ಕೆ ಹೊರಟ ಯುವಕನಿಗೆ ಚೂರಿ ಇರಿತ
ಯುವಕರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯ ಕ್ಯಾಂಟೀನ್ ಒಂದರ ಮುಂಭಾಗದಲ್ಲಿ ಸಾಗುತ್ತಿದ್ದಾಗ, ಅಲ್ಲೇ ನಿಂತಿದ್ದ ಆಟೋದಲ್ಲಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ಇವರನ್ನು ಕೂಗಿ ಕರೆದಿದ್ದಾರೆ. ಪರಿಚಯದವರೇ ಇರಬಹುದೆಂದು ಭಾವಿಸಿ ಯುವಕರು ಹತ್ತಿರ ಹೋದಾಗ, ದುಷ್ಕರ್ಮಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಲು ಆರಂಭಿಸಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಗಳ ಪೈಕಿ ಒಬ್ಬ ನಿಮ್ಮನ್ನು ಇಂದು ಮುಗಿಸುತ್ತೇನೆ ಎಂದು ಕಿರುಚುತ್ತಾ ಚಾಕುವಿನಿಂದ ಪೈಜಾನ್ ಅವರ ಎದೆಯ ಬಲಬದಿಗೆ ಇರಿದಿದ್ದಾನೆ ಎನ್ನಲಾಗಿದೆ. ಘಟನೆಯಿಂದ ಪೈಜಾನ್ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಮತ್ತೊಬ್ಬ ವ್ಯಕ್ತಿ ಕಲ್ಲಿನಿಂದ […]
Continue Reading
