ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಹೃದಯಾಘಾತದಿಂದ ವಿಧಿವಶ
ಹೆಚ್‌ಡಿ ದೇವೇಗೌಡ ಮತ್ತು ಚೆನ್ನಮ್ಮಾ ದಂಪತಿಗೆ ಆರು ಮಕ್ಕಳಿದ್ದು, ರಾಜಕೀಯ-ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ಹೆಚ್‌ಡಿ ರೇವಣ್ಣ (ಹಿರಿಯ ಮಗ) ಹೆಚ್‌ಡಿ ಕುಮಾರಸ್ವಾಮಿ (ಎರಡನೇ ಮಗ) ಕೇಂದ್ರ ಸಚಿವ ಹೆಚ್‌ಡಿ ಬಾಲಕೃಷ್ಣ (ಮೂರನೇ ಮಗ) ಉದ್ಯಮಿ ಹೆಚ್‌ಡಿ ರಮೇಶ್ (ನಾಲ್ಕನೇ ಮಗ) ವೈದ್ಯಕೀಯ ವಿಭಾಗ ಹೆಚ್‌ಡಿ ಅನುಸೂಯಾ (ಮಗಳು) ಹೆಚ್‌ಡಿ ಶೈಲಜಾ (ಮಗಳು).
Continue Reading