ಶಿವಮೊಗ್ಗ | ಎಲ್ಲ ಅರ್ಹ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡಲು ಸೂಚನೆ ನೀಡಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಫೆ.10 ರಂದು ಜಿಲ್ಲೆಯ ಎಲ್ಲ ಅಂಗನವಾಡಿಗಳು, ಶಾಲಾ-ಕಾಲೇಜುಗಳಲ್ಲಿ ಉಚಿತವಾಗಿ ಅಲ್ಬೆಂಡಝೊಲ್ ಜಂತುಹುಳು ನಿವಾರಣೆ ಮಾತ್ರೆಗಳನ್ನು ನೀಡಲಾಗುವುದು. ಅಂದು ಬಾಕಿ ಉಳಿದ ಮಕ್ಕಳಿಗೆ ಫೆ.16 ರಂದು ಮಾತ್ರೆ ನೀಡಲಾಗುವುದು. ಮಾತ್ರೆಗಳನ್ನು ನೀಡಲು ಕಾರ್ಯಕರ್ತೆಯರಿಗೆ, ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಕಡ್ಡಾಯವಾಗಿ ಎಲ್ಲ ಅರ್ಹ ಮಕ್ಕಳು ಮಾತ್ರೆ ತೆಗೆದುಕೊಳ್ಳಬೇಕು. ಜೊತೆಗೆ ಶಾಲೆಗಳಲ್ಲಿ ಕೈ ತೊಳೆಯುವುದು ಸೇರಿದಂತೆ ಸ್ವಚ್ಚತೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಬೇಕು. ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರು ಪೋಷಕರಿಗೆ ಮಾತ್ರೆ ನೀಡುವ ಬಗ್ಗೆ ತಿಳಿಸಬೇಕು ಎಂದು ತಿಳಿಸಿದರು. […]

Continue Reading