ಶಿವಮೊಗ್ಗ | ಆಗಸ್ಟ್ 13 ರಿಂದ 15 ರವರೆಗೆ ಆಯ್ದ ಗ್ರಾಮಗಳಲ್ಲಿ ‘ಜನ್ ಸುನ್ವಾಯಿ’ ವಿಶೇಷ ಕಾರ್ಯಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಮೇಲ್ಕಂಡ ಗ್ರಾಮಗಳ ಗ್ರಾಮಸ್ಥರು ತಮ್ಮ ದೂರು ಹಾಗೂ ಅಹವಾಲುಗಳನ್ನು ನಿಗದಿತ ನಮೂನೆಯಲ್ಲಿ ವಿರುಪಿನಕೊಪ್ಪ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಮುದಾಯ ಭವನದಲ್ಲಿರುವ ಸ್ವಯಂ ಸೇವಕರಾದ ಮೂರ್ತಿ ಅವರಿಗೆ ಹಾಗೂ ಸದಾಶಿವಪುರ ಗ್ರಾಮದಲ್ಲಿ ಅಂಗನವಾಡಿ ಕೇಂದ್ರದಲ್ಲಿರುವ ಸ್ವಯಂ ಸೇವಕರಾದ ಸಾಯಿಕುಮಾರ್ ಬಿ ಅವರಿಗೆ ಸಲ್ಲಿಸಬಹುದಾಗಿದ್ದು, ಸಂಬಂಧಿಸಿದ ಗ್ರಾಮಸ್ಥರು ಈ ವಿಶೇಷ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Continue Reading