ಜರ್ಮನಿಯಲ್ಲಿ ಅದ್ಧೂರಿಯಾಗಿ ನಡೆಯಲಿರುವ ‘ಬಸವ ಜಯಂತಿ 2026’ ಮಹಾಸಮಾವೇಶ ಪೂಜ್ಯ ಡಾ. ಬಸವ ಮರುಳಸಿದ್ದ ಸ್ವಾಮೀಜಿಗಳ ದಿವ್ಯ ಉಪಸ್ಥಿತಿ – ಯುರೋಪಿನ ಬಸವಾಭಿಮಾನಿಗಳ ಮಹಾಸಂಗಮ

ಈ ಮಹಾಸಮಾವೇಶದಲ್ಲಿ ಜರ್ಮನಿಯ ಭಾರತೀಯ ರಾಯಭಾರಿಯಾಗಿರುವ ಶ್ರೀ ಅಜಿತ್ ವಿನಾಯಕ್ ಗುಪ್ತೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮದ ಶೋಭೆ ಹೆಚ್ಚಿಸಲಿದ್ದಾರೆ.ಕಾರ್ಯಕ್ರಮದ ಅತ್ಯಂತ ವಿಶೇಷ ಆಕರ್ಷಣೆಯಾಗಿ ಚಿಕ್ಕಮಗಳೂರಿನ ಬಸವತತ್ವ ಪೀಠ ಹಾಗೂ ಶಿವಮೊಗ್ಗದ ಬಸವ ಕೇಂದ್ರದ ಶ್ರೀ ಮ.ನಿ.ಪ್ರ. ಡಾ. ಬಸವ ಮರುಳಸಿದ್ದ ಸ್ವಾಮೀಜಿಗಳು ದಿವ್ಯ ಉಪಸ್ಥಿತಿ ವಹಿಸಿ ಆಶೀರ್ವಚನ ನೀಡಲಿದ್ದಾರೆ. ತಮ್ಮ ಉಪನ್ಯಾಸದಲ್ಲಿ ಬಸವಣ್ಣನವರ ವಚನ ತತ್ವ, ಸಾಮಾಜಿಕ ಸಮಾನತೆ, ಮಾನವೀಯ ಮೌಲ್ಯಗಳು ಹಾಗೂ ಶಾಂತಿಯ ಸಂದೇಶವನ್ನು ಭಕ್ತರಿಗೆ ಉಣಬಡಿಸಲಿದ್ದಾರೆ. ಅಲ್ಲದೆ, ಎರ್ಲಾಂಗೆನ್ ನಗರದ ಉಪ […]

Continue Reading