ಬೆಂಗಳೂರು | ಬ್ಯಾಲೆಟ್ ಪೇಪರ್‌ನಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ : ಚುನಾವಣಾ ಆಯುಕ್ತ ಸಂಗ್ರೇಶ್
ಜಿಬಿಎ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್ ಮಾತನಾಡಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್‌ವಾರು ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳು ಸೇರಿದಂತೆ ಒಟ್ಟು 05 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 369 ವಾರ್ಡ್‌ಗಳು ರಚನೆಯಾಗಿವೆ ಎಂದು ಮಾಹಿತಿ ನೀಡಿದರು.
Continue Reading

