ಶಿವಮೊಗ್ಗ | ಆಯನೂರು ಗೇಟ್ ಸರ್ಕಲ್ ಬಳಿ ಸಂಚಾರ ಬದಲಾವಣೆ
ಇದರಿಂದಾಗಿ ಈ ಭಾಗದಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ದಟ್ಟವಾಗಿತ್ತು.ನೂತನ ಆದೇಶ:ಈ ಗಂಭೀರ ಸಮಸ್ಯೆಯನ್ನು ಪರಿಗಣಿಸಿ, ಸಾರ್ವಜನಿಕ ಹಿತದೃಷ್ಟಿಯಿಂದ ಶಿವಮೊಗ್ಗ ನಗರದ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಆಯನೂರು ಗೇಟ್ ಸಿಗ್ನಲ್‌ನಲ್ಲಿ ಆಲ್ಕೋಳ ಸರ್ಕಲ್ ಕಡೆಯಿಂದ ಹೆಲಿಪ್ಯಾಡ್ ಸರ್ಕಲ್ ಕಡೆಗೆ ಬರುವ ವಾಹನಗಳಿಗೆ ಎದುರಾಗಿ ಆಟೋ ಕಾಂಪ್ಲೆಕ್ಸ್ ಕಡೆಗೆ ಹೋಗುವ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ‘ನೋ ಎಂಟ್ರಿ’ ಆದೇಶ ಹೊರಡಿಸಲಾಗಿದೆ. ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ […]
Continue Reading
