ಶಿವಮೊಗ್ಗ | ಸರ್ಕಾರಿ ಶಾಲೆಗಳನ್ನು ಮುಚ್ಚುವುದಾದರೆ ಶಿಕ್ಷಕರ ನೇಮಕಾತಿ ಏಕೆ? : ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಪ್ರಶ್ನೆ?
ಬಡವರ ಮಕ್ಕಳು ವಿದ್ಯೆ ಕಲಿಯಬಾರದು ಎನ್ನುವ ತೀರ್ಮಾನವನ್ನು ಸಚಿವರು ಮಾಡಿದ್ದಾರಾ ಎಂದು ಪ್ರಶ್ನಿಸಿದರು.ಒಂದು ಕಡೆ ಶಿಕ್ಷಕರ ನೇಮಕಾತಿ, ಇನ್ನೊಂದೆಡೆ ಶಾಲೆ ಮುಚ್ಚುವ ಕೆಲಸ ನಡೆಯುತ್ತಿದೆ. ಸಚಿವರ ಈ ನಡೆ ಖಂಡನೀಯ. ಅವರಿಗೆ ಈ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ ಎಂದು ಟೀಕಿಸಿದ ಅವರು, ಶಿವಮೊಗ್ಗದಲ್ಲಿ ಗಾಂಜಾ ಹಾವಳಿ ಎಗ್ಗಿಲ್ಲದೆ ನಡೆಯುತ್ತಿದೆ. ಇದರ ತಡೆಗೆ ಪ್ರತ್ಯೇಕ ಪೊಲೀಸ್ ಪಡೆ ರಚಿಸಿ ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಅವರಿಗೆ ಸಲಹೆ ನೀಡಿದರು. ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಕೆ.ಎನ್.ರಾಮಕೃಷ್ಣ ಮಾತನಾಡಿ, […]
Continue Reading

