ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆ ವಿರೋಧಿಸಿ ; ಜೇಸಿಐ ಶಿವಮೊಗ್ಗ ಮಲ್ನಾಡ್ ವತಿಯಿಂದ ಜಾಗೃತಿ ಮತ್ತು ಸ್ಟೀಲ್ ಬಾಟಲ್ ವಿತರಣೆ ಕಾರ್ಯಕ್ರಮ
ಈ ಯೋಜನೆಯಡಿ ಹಂತ ಹಂತವಾಗಿ 500ಕ್ಕೂ ಹೆಚ್ಚು ಸ್ಟೀಲ್ ನೀರಿನ ಬಾಟಲ್‌ಗಳನ್ನು ವಿತರಿಸುವ ಯೋಜನೆ ರೂಪಿಸಲಾಗಿದೆ. ಈ ಮಹತ್ವದ ಯೋಜನೆಗೆ ಸುಮಾರು ₹1 ಲಕ್ಷಕ್ಕೂ ಅಧಿಕ ವೆಚ್ಚವಾಗಿದ್ದು, ವಿವಿಧ ದಾನಿಗಳ ಸಹಕಾರದಿಂದ ನಿಧಿ ಸಂಗ್ರಹಿಸಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ.ಜೇಸಿಐ ಸಂಸ್ಥೆ ಸದಾ ಸಮಾಜಮುಖಿ ಚಟುವಟಿಕೆಗಳ ಮೂಲಕ ಜನಜಾಗೃತಿ ಮೂಡಿಸುವಲ್ಲಿ ಮುಂಚೂಣಿಯಲ್ಲಿದ್ದು, “ಸಸ್ಟೇನಬಲ್ ಸಿಪ್ಪಿಂಗ್” ಮೂಲಕ ಆರೋಗ್ಯ, ಹಣದ ಉಳಿವು ಹಾಗೂ ಪರಿಸರ ಸಂರಕ್ಷಣೆಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ ಇಟ್ಟಿದೆ.ಈ ಸಂದರ್ಭದಲ್ಲಿ “ಒಂದು ನಗರ, ಒಂದು ಗುರಿ, ಒಂದು ಒಳ್ಳೆಯ […]
Continue Reading