ಸಚಿವ ಝಮೀರ್ ಅಹ್ಮದ್ ಆಪ್ತ ಅನ್ವರ್ ಪಾಷ, ಡ್ರಗ್ಸ್ ಪ್ರಕರಣದಲ್ಲಿ ಬಂಧನ

ವೇದಮೂರ್ತಿ ದಾವಣಗೆರೆ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಆಪ್ತ ಎಂದು ತಿಳಿದುಬಂದಿದೆ. ಬಂಧಿತರಿಂದ 90 ಗ್ರಾಂ ಎಂಡಿಎಂ ಡ್ರಗ್ಸ್, ಸಿಂಥೆಟಿಕ್ ಡ್ರಗ್ಸ್ ಸೇರಿ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿತ್ತು. ಇದೀಗ ಇದೇ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್ ಆಪ್ತ ಅನ್ವರ್ ಬಾಷಾ ಸೇರಿ ಹಲವರನ್ನು ಬಂಧಿಸಲಾಗಿದೆ. ದಾವಣಗೆರೆ ಡ್ರಗ್ಸ್ ಪ್ರಕರಣದಲ್ಲಿ ಸಚಿವರುಗಳ ಆಪ್ತರೇ ಭಾಗಿಯಾಗಿರುವುದು ಆಘಾತಕಾರಿ ಸಂಗತಿಯಾಗಿದೆ.

Continue Reading

ಬೆಳಗಾವಿ | ಸೊರಬದ ‘ಜನಧ್ವನಿ’ ; ನೇರ ಸಂವಾದ ನಡೆಸಿದ ಸಚಿವರು

ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್ ಹಾಗೂ ಎನ್.ಎಸ್. ಬೋಸರಾಜು ಅವರು ಸಾರ್ವಜನಿಕರೊಂದಿಗೆ ಮುಖಾಮುಖಿಯಾಗಿ ಮಾತನಾಡಿದರು. ಮೂಲಭೂತ ಸೌಕರ್ಯ, ನೀರಾವರಿ ಹಾಗೂ ಆರೋಗ್ಯ ಸೇವೆಗಳ ಕುರಿತಾದ ಮನವಿಗಳನ್ನು ಸ್ವೀಕರಿಸಿದರು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಈ ಐತಿಹಾಸಿಕ ಸಂವಾದದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಸ್ ಬಾನು, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣ, ಮತ್ತು ಶಿರಸಿ–ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಉಪಸ್ಥಿತರಿದ್ದು, ಕ್ಷೇತ್ರದ ಅಭಿವೃದ್ಧಿ ಚರ್ಚೆಯಲ್ಲಿ […]

Continue Reading