ಟಿ20 ಕ್ರಿಕೆಟ್ ವಿಶ್ವಕಪ್ ; ಮೂರು ಬಾರಿ ವಿಶ್ವಕಪ್ ಮುಡಿಗೇರಿಸಿಕೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ ಭಾರತ

ಅಭಿಷೇಕ್ ಹಾದಿಯಲ್ಲೇ ಸಾಗಿದ ಸಂಜು ಸ್ಯಾಮ್ಸನ್ ಇಡೀ ಕ್ರೀಡಾಂಗಣಕ್ಕೆ ರಸದೌತಣ ನೀಡಿದರು. ಕಿವೀಸ್ ಪಡೆಯ ಬೌಲಿಂಗ್ ಅನ್ನು ಚಿಂದಿ ಉಡಾಯಿಸಿದ ಸಂಜು, 8 ಅಮೋಘ ಸಿಕ್ಸರ್ ಹಾಗೂ 5 ಬೌಂಡರಿಗಳ ನೆರವಿನಿಂದ 89 ರನ್ ಸಿಡಿಸಿ ಪಂದ್ಯದ ಗತಿಯನ್ನೇ ಬದಲಿಸಿದರು. ಇವರಿಗೆ ಸಾಥ್ ನೀಡಿದ ಇಶಾನ್ ಕಿಶನ್ ಕೂಡ 216ರ ಸ್ಟ್ರೈಕ್ ರೇಟ್‌ನಲ್ಲಿ 54 ರನ್ (4 ಸಿಕ್ಸರ್, 4 ಬೌಂಡರಿ) ಚಚ್ಚಿದರು. ನಾಯಕ ಸೂರ್ಯಕುಮಾರ್ ಯಾದವ್ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದರೂ, ಅಂತಿಮ ಹಂತದಲ್ಲಿ ಶಿವಂ […]

Continue Reading

ಟಿ-20 ವಿಶ್ವಕಪ್ ಭಾರತ ತಂಡ ಪ್ರಕಟ ; ಶುಭ್ ಮನ್ ಗಿಲ್ ಗೆ ಕೊಕ್‌, ಇಶಾನ್ ಕಿಶಾನ್ ಗೆ ಸ್ಥಾನ

ಇಲ್ಲಿನ ಪ್ರಧಾನ ಕಚೇರಿಯಲ್ಲಿ ಬಿಸಿಸಿಐ ಹಿರಿಯ ಆಯ್ಕೆದಾರರ ಸಮಿತಿ ಸಭೆ ನಂತರ ತಂಡವನ್ನು ಅಂತಿಮಗೊಳಿಸಲಾಯಿತು. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಸುದ್ದಿಗೋಷ್ಠಿಯಲ್ಲಿ ತಂಡವನ್ನು ಪ್ರಕಟಿಸಿದರು. ನಂತರ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಇವರಿಬ್ಬರು ಮುಂಬರುವ ವಿಶ್ವಕಪ್ ಮತ್ತು ನ್ಯೂಜಿಲೆಂಡ್ ವಿರುದ್ಧದ T20 ಸರಣಿಗಾಗಿ ಭಾರತದ ಉದ್ದೇಶಗಳನ್ನು ವಿವರಿಸಿದರು. ಟಿ-20 ಮಾದರಿಯಲ್ಲಿ ಕಳಪೆ ಪ್ರದರ್ಶನಕ್ಕೆ ಗಿಲ್ ಬೆಲೆ ತೆತ್ತಿದ್ದಾರೆ. ಹಿಂದೊಮ್ಮೆ T20 ಗಳಲ್ಲಿ ಭಾರತದ ಉಪನಾಯಕರಾಗಿದ್ದ ಅವರು […]

Continue Reading