ರಾಜ್‌ಕುಮಾರ್ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್ ; ಅಭಿಮಾನಿಗಳ ಕ್ಷಮೆಯಾಚಿಸಿದ ಚೇತನ್
21ನೇ ಶತಮಾನದಲ್ಲಿ ಪ್ರಮುಖ ಹೋರಾಟವೇ ಭೂಮಿಯಾಗಿದೆ. ಸರ್ಕಾರ ಅದನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರ ಉಪಯೋಗಕ್ಕೆ ಹಂಚಬೇಕು. ಮತಗಳ ಲಾಭದ ಉದ್ದೇಶದಿಂದ ಹಂಚಬಾರದು ಎಂದು ಪೋಸ್ಟ್ ಮಾಡಿದ್ದರು.
Continue Reading
