ಕೆ.ಪಿ.ಎಸ್.ಸಿ ಅಕ್ರಮ ಕೂಲಂಕುಷ ತನಿಖೆ ನಡೆಸಬೇಕು : ಡಾ ಧನಂಜಯ ಸರ್ಜಿ ಒತ್ತಾಯ
ನಾಳೆ ಸರ್ಕಾರದ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಬೇಕಾದ ರಾಜ್ಯದ ಜನರ ಭವಿಷ್ಯವನ್ನು ನಿರ್ಧರಿಸಬಲ್ಲ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮಹತ್ತರ ಜವಾಬ್ದಾರಿಯನ್ನು ಮರೆತ ಕೆ.ಪಿ.ಎಸ್.ಸಿ ಒಂದೆಡೆಯಾದರೇ, ಕೆ.ಪಿಎಸ್.ಸಿ.ಯನ್ನು ಶುದ್ಧಿಕರಿಸುವಲ್ಲಿ ಸರ್ಕಾರದ ಬದ್ಧತೆ ಇಲ್ಲದಿರುವುದು ಎದ್ದು ಕಾಣುತ್ತಿದೆ. ಮುಖ್ಯ ಪರೀಕ್ಷೆಯ ಫಲಿತಾಂಶವು ನೈಜವಾಗಿದ್ದಲ್ಲಿ ಅಭ್ಯರ್ಥಿಗಳ ಉತ್ತರ ಪತ್ರಿಕೆಯನ್ನು ವೆಬ್‌ಸೈಟ್ ನಲ್ಲಿ ಪ್ರಕಟಿಸಬೇಕು ಮತ್ತು ಅವರ ಪರೀಕ್ಷಾ ಮಾಧ್ಯಮ ಬಹಿರಂಗ ಮಾಡಬೇಕು ಎನ್ನುವ ಆಗ್ರಹ ವಿದ್ಯಾರ್ಥಿಗಳು ಮತ್ತು ಅಕಾಂಕ್ಷಿಗಳಿಂದ ವ್ಯಕ್ತವಾಗಿದೆ. ಹಲವಾರು ಭ್ರಷ್ಟಚಾರದ ಮಸಿ ಮೆತ್ತಿಕೊಂಡಿರುವ ಕೆ.ಪಿ.ಎಸ್.ಸಿಗೆ ಮತ್ತೊಂದು ಅಕ್ರಮದ ಆರೋಪ […]
Continue Reading

