ಮಹಿಳಾ ದಿನಕ್ಕೆ ಕೇಂದ್ರ ಸರ್ಕಾರದಿಂದ LPG ಸಿಲಿಂಡರ್ ದರ ಏರಿಕೆಯ ಉಡುಗೊರೆ : ಡಿಕೆಶಿ ವ್ಯಂಗ್ಯ
ಕೇಂದ್ರ ಸರ್ಕಾರಕ್ಕೆ ಈ ದೇಶದ ‘ಸಹೋದರಿಯರ’ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಕೂಡಲೇ ಈ ಸಿಲಿಂಡರ್ ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
Continue Readingಕೇಂದ್ರ ಸರ್ಕಾರಕ್ಕೆ ಈ ದೇಶದ ‘ಸಹೋದರಿಯರ’ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಕೂಡಲೇ ಈ ಸಿಲಿಂಡರ್ ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
Continue Readingಮಾತಿಗೆ ಮುನ್ನ ಸಿಎಂ ಡಿಸಿಎಂ ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡ್ತಾರೆ, ದಾವೋಸ್ ನಲ್ಲಿ ಬಂಡವಾಳ ಶಾಹಿಗಳ ಸಭೆ ನಡೆಯುತ್ತಿದೆ, ಎಲ್ಲಾ ರಾಜ್ಯದ ಸಿಎಂ ಗಳು ಹೋಗಿದ್ದಾರೆ.ರಾಜ್ಯಕ್ಕೆ ಬಂಡವಾಳ ಹೂಡುವಂತೆ ಕೇಳಿದ್ದಾರೆ, ಆದ್ರೆ ನಮ್ಮ ರಾಜ್ಯದ ಸಿಎಂ ಡಿಸಿಎಂ ಇಬ್ಬರು ಹೋಗಿಲ್ಲವೆಂದರು.ರಾಜ್ಯದ ಹಿತಾಸಕ್ತಿ ಮರೆತಿದ್ದಾರೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿ ವಿರುದ್ಧ ವಿಜಯೇಂದ್ರ ಕಿಡಿಕಾರಿದರು. ಮನರೆಗಾ ಬಗ್ಗೆ ಚರ್ಚಿಸೋದು ಏನಿದೆ ಬದನೆಕಾಯಿ,ಇದು ಸಿಎಂ ಸಿದ್ದರಾಮಯ್ಯ ಚದುರಂಗ ಆಟ ಆಡೋಕೆ ಹೋಗಿರೋದು,ಅದಕ್ಕಾಗಿ ಡಿಸಿಎಂ ಕೂಡ ದಾವೋಸ್ ಗೆ ಹೋಗಿಲ್ಲ,ಗಾಂಧಿಜಿ […]
Continue Readingಇನ್ನೂ ಎರಡೂವರೆ ವರ್ಷ ಈ ಸತ್ತ ಆಡಳಿತ ಸಹಿಸಿಕೊಳ್ಳಲೇ ಬೇಕು.ಈ ಸರಕಾರ ಏನು ಬೀಳುವುದಿಲ್ಲ.ಕುರ್ಚಿಯಲ್ಲಿ ಕೂರುವವರು ಬದಲಾಗಬಹುದು ಅಷ್ಟೆ ಎಂದಿದ್ದಾರೆ.
Continue Readingರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಜನವರಿ 26 ರಿಂದ ಫೆಬ್ರವರಿ 2 ರವರೆಗೆ ಪಾದಯಾತ್ರೆಗಳನ್ನು ನಡೆಸಲಾಗುವುದು. ಪ್ರತಿ ಪಾದಯಾತ್ರೆಯು ಐದರಿಂದ 10 ಕಿಲೋಮೀಟರ್ ದೂರವನ್ನು ಕ್ರಮಿಸುತ್ತದೆ ಮತ್ತು ಪಂಚಾಯತ್ ಸದಸ್ಯರು ಹಾಗೂ ಕಾರ್ಮಿಕರನ್ನು ಒಳಗೊಂಡಿರುತ್ತದೆ ಎಂದರು.“ಈಗ, ಅವರು ಯೋಜನೆಯನ್ನು ಈ ಸಂಪೂರ್ಣ ಕೊಲ್ಲಲು ಬಯಸಿದ್ದಾರೆ. ಆದ್ದರಿಂದ ನಾವು ಎಲ್ಲಾ ಪಾಲುದಾರರನ್ನು ಪ್ರೋತ್ಸಾಹಿಸಲು ಬಯಸುತ್ತೇವೆ. ನಾವು ಅವರನ್ನು ಕರೆಯುತ್ತೇವೆ, ಅವರಿಗೆ ಮಾಹಿತಿ ನೀಡುತ್ತೇವೆ. ಕಾಯ್ದೆಯನ್ನು ಹಿಂದಕ್ಕೆ ಪಡೆಯುವಂತೆ ನಾವು ಒತ್ತಾಯಿಸುತ್ತೇವೆ” ಎಂದು ಸುದ್ದಿಗಾರರಿಗೆ ತಿಳಿಸಿದರು.
Continue Readingಯತೀಂದ್ರ ಸಿದ್ದರಾಮಯ್ಯ ಅವರು ಐದು ವರ್ಷ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಎಂದಿದ್ದಾರೆ. ರಾಹುಲ್, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಸಿದ್ದರಾಮಯ್ಯ ಅವರೇ ಹೈಕಮಾಂಡ್ ಆಗಿದ್ದಾರಾ ಎಂದು ಕೇಳಿದರು. ಇದನ್ನು ಕಾಂಗ್ರೆಸ್ ಶಾಸಕರೇ ಕೇಳುತ್ತಿದ್ದಾರೆ ಎಂದು ನುಡಿದರು. ಇವರ ಗೊಂದಲದಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದುಬಿದ್ದಿದೆ ಎಂದು ಆಕ್ಷೇಪಿಸಿದರು.ನಾಯಕತ್ವ ಸಮಸ್ಯೆ ಪರಿಹರಿಸಿಕೊಂಡ ನಂತರವೇ ಅಧಿವೇಶನ ನಡೆಸಿ. ಆಗ ಮಾತ್ರ ರೈತರ ಸಮಸ್ಯೆ, ಎಲ್ಲ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬಹುದೆಂದು ಹೇಳಿದ್ದೆವು ಎಂದು […]
Continue Readingಡಿಸೆಂಬರ್ 8 ರಂದು ಬೆಳಗಾವಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಇಂದು ಚರ್ಚಿಸಲಾಗಿದೆ. ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ ಎಂಬ ಮಾಹಿತಿ ಪತ್ರಿಕೆಗಳಿಂದ ತಿಳಿದು ಬಂದಿದೆ.ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಲಿದೆ. ಕಬ್ಬು, ಮೆಕ್ಕೆಜೋಳದ ಸಮಸ್ಯೆ ಸೇರಿದಂತೆ ರಾಜ್ಯದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಪ್ರಯತ್ನಿಸಲಾಗುವುದು ಎಂದರು. ಕಬ್ಬು ಮತ್ತು ಮೆಕ್ಕೆ ಜೋಳ ಖರೀದಿ ನಮ್ಮ ಸರ್ಕಾರ ರೈತಪರ ನಿಲುವನ್ನು ಹೊಂದಿದೆ. ಕಬ್ಬು ಬೆಲೆ […]
Continue Readingಕೇವಲ ಒಕ್ಕಲಿಗ ನಾಯಕರಾಗದೇ ಸ್ವತಃ ಅಹಿಂದ ವರ್ಗಕ್ಕೆ ಸೇರಿದ ನಿಜವಾದ ಅಹಿಂದ ನಾಯಕರಲ್ಲಿ ಒಬ್ಬರಾಗಿದ್ದಾರೆ ಎಂದರು. 2023 ರಲ್ಲಿ ಡಿ.ಕೆ ಶಿವಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗಾಗಿ ತಮ್ಮ ತನು-ಮನ-ಧನ ಸಹಾಯ ಮಾಡುತ್ತಾ 135 ಸ್ಥಾನಗಳನ್ನು ಪಡೆದು ಬಹುಮತದ ಪಕ್ಷವಾಗಿ ಹೊರಹೊಮ್ಮಿದ್ದು ಸರ್ಕಾರ ರಚನೆ ಮಾಡುವ ಸಂದರ್ಭದಲ್ಲಿ ಸಿದ್ದರಾಮಯ್ಯರವರ ಹಿರಿತನಕ್ಕೆ ಗೌರವ ಕೊಟ್ಟು ಹೈಕಮಾಂಡ್ ಮೊದಲ ಎರಡುವರೆ ವರ್ಷ ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದ್ದು, ಡಿ.ಕೆ ಶಿವಕುಮಾರ್‌ರವರಿಗೆ ಉಪ ಮುಖ್ಯಮಂತ್ರಿ […]
Continue Readingಆದರೆ ಈಗ ಎರಡೂವರೆ ವರ್ಷ ಆದ ಮೇಲೆ ನಮ್ಮ ಸಮುದಾಯವರು ಸಿಎಂ ಆಗುತ್ತಾರೆಂದುಕೊಂಡಿದ್ವಿ, ಹಾಗಾಗಿ ಡಿಕೆಶಿಯವರು ಇನ್ನುಳಿದ ಎರಡೂವರೆ ವರ್ಷ ಸಿಎಂ ಆಗಬೇಕೆನ್ನುವ ಅಭಿಲಾಷೆ ನಮಗೂ ಇದೆ. ಎರಡೂವರೆ ವರ್ಷ ಆದಮೇಲೆ ಅಧಿಕಾರ ಹಂಚಿಕೆ ವಿಚಾರ ಕುರಿತು ಜನರು ಸಹ ಚರ್ಚೆ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಡಿಕೆಶಿಗೆ ರಾಜಕೀಯ ಒಳಸುಳಿ ಗೊತ್ತಿದೆ.ರಾಜಕೀಯ ಅಸ್ಥಿರತೆ ಆದ್ರೆ ಅಭಿವೃದ್ಧಿ ಕುಂಠಿತವಾಗುತ್ತದೆ,ಅಭಿವೃದ್ಧಿ ಮಾರಕವಾಗುತ್ತದೆ ಹೀಗಾಗಿ ನಮ್ಮ ರಾಜ್ಯದ ಹಿತದೃಷ್ಟಿಯಿಂದ, ಹೈಕಮಾಂಡ್ ಸಮಸ್ಯೆ ಬಗೆಹರಿಸಲಿ ಎಂದು ನಿರ್ಮಲಾನಂದ ಶ್ರೀಗಳು ತಿಳಿಸಿದರು.
Continue Reading