ಶಿವಮೊಗ್ಗ | ಡಿಜಿಟಲ್ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಭಾರೀ ಭ್ರಷ್ಟಾಚಾರ : ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಗಂಭೀರ ಆರೋಪ
ಆದರೆ, ಈ ಡಿಜಿಟಲ್ ವ್ಯಾಲ್ಯೂವೇಶನ್‌ನಲ್ಲಿ ವಿಪರೀತ ದುಂದುವೆಚ್ಚ ಮಾಡಲಾಗುತ್ತಿದೆ. ಇಲ್ಲಿ ಪ್ರತಿ ಬುಕ್‌ಲೆಟ್ ಮೌಲ್ಯಮಾಪನಕ್ಕೆ ಬರೋಬ್ಬರಿ 54 ರೂಪಾಯಿ ಚಾರ್ಜ್ ಮಾಡಲಾಗುತ್ತಿದ್ದು, ಒಂದು ಸೆಮಿಸ್ಟರ್ ಪ್ರಕ್ರಿಯೆ ಮುಗಿಸಲು ಬರೋಬ್ಬರಿ 2.36 ಕೋಟಿ ರೂಪಾಯಿ ಹಣವನ್ನು ವೆಚ್ಚ ಮಾಡಲಾಗಿದೆ ಎಂದು ಅಂಕಿ-ಅಂಶಗಳ ಸಮೇತ ವಿವರಿಸಿದರು.ಡಿಜಿಟಲ್ ವ್ಯಾಲ್ಯೂವೇಶನ್ ಜಾರಿಗೆ ಬಂದರೆ ಪಾರದರ್ಶಕತೆ ಇರುತ್ತದೆ, ಮಕ್ಕಳಿಗೆ ಬೇಗ ಅಂಕಪಟ್ಟಿ ಸಿಗುತ್ತದೆ ಎಂಬ ಆಶಯ ನಮ್ಮದಾಗಿತ್ತು. ಆದರೆ, 2024-25 ಹಾಗೂ 2025-26ನೇ ಸಾಲಿನ ಅಂಕಪಟ್ಟಿಗಳು ಇದುವರೆಗೂ ವಿದ್ಯಾರ್ಥಿಗಳ ಕೈಸೇರಿಲ್ಲ. ಈ ವಿಳಂಬಕ್ಕೆ ಕಾರಣವೇನು […]
Continue Reading