ಬೆಂಗಳೂರು | 8 ವರ್ಷದ ಹಳೆಯ ವಿಡಿಯೋ ಈಗ ವೈರಲ್ ಮಾಡಿದ್ದಾರೆ : ಡಿಜಿಪಿ ರಾಮಚಂದ್ರ ರಾವ್ ಸಮಜಾಯಿಷಿ

ಅದು ಈಗಿನ ವಿಡಿಯೋ ಅಲ್ಲ. 8 ವರ್ಷದ ಹಳೇ ವಿಡಿಯೋ. ಆಗ ನಾನು ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿಯಾಗಿದ್ದೆ. ಯಾರೋ ಷಡ್ಯಂತ್ರ ನಡೆಸಿ ಈಗ ವಿಡಿಯೋ ವೈರಲ್ ಮಾಡಿದ್ದಾರೆ ಎಂದಿದ್ದಾರೆ. ಇದೆಲ್ಲ ಸುಳ್ಳು ವಿಡಿಯೋ. ನನ್ನ ವಿರುದ್ಧ ಆರೋಪ ಮಾಡಲು ಇಂತಹ ವಿದಿಯೋ ಬಿಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Continue Reading

ಡಿಜಿಪಿ ರಾಮಚಂದ್ರ ರಾವ್ ರಾಸಲಿಲೆ ವಿಡಿಯೋ ವೈರಲ್ ; ಇದು Ai ವಿಡಿಯೋ ನನ್ನ ವಿರುದ್ಧ ಷಡ್ಯಂತ್ರ ಎಂದ ಡಿಜಿಪಿ

ವಿಭಿನ್ನ ಸಂದರ್ಭಗಳಲ್ಲಿ ಕಚೇರಿಗೆ ಮಹಿಳೆಯರು ಭೇಟಿ ನೀಡಿದ್ದ ವೇಳೆ ಪ್ರತಿ ಬಾರಿಯೂ ಬೇರೆ ಬೇರೆ ಉಡುಗೆ ತೊಟ್ಟಿರುವ ವಿಡಿಯೋಗಳು ಬಹಿರಂಗವಾಗಿದೆ. ಪೊಲೀಸ್ ಸಮವಸ್ತ್ರ ತೊಟ್ಟಿರುವಾಗಲೂ ರಾಮಚಂದ್ರ ರಾವ್ ತಬ್ಬಿಕೊಂಡು ಮುತ್ತಿಕ್ಕುತ್ತಿರುವುದನ್ನು ಕಾಣಬಹುದಾಗಿದೆ. ಇನ್ನು ಈ ಸಂಬಂಧ ಸಮವಸ್ತ್ರದಲ್ಲೇ ಮಹಿಳೆಯರೊಂದಿಗೆ ಸರಸವಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಐಜಿಪಿ ರಾಮಚಂದ್ರ ರಾವ್ ಅವರು ಮಾಧ್ಯಮಗಳ ಮುಂದೆ ಪ್ರತ್ಯಕ್ಷವಾಗಿ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರ’ ಎಂದು ಅವರು ಕಿಡಿಕಾರಿದ್ದಾರೆ.ವೈರಲ್ […]

Continue Reading

ಚಾಲಕರೊಂದಿಗೆ ಪೊಲೀಸ್ ಸಿಬ್ಬಂದಿಗಳು ಸೌಜನ್ಯಯುತವಾಗಿ ವರ್ತಿಸುವಂತೆ ಡಿಜಿಪಿಗೆ ಪತ್ರ!

ಸಂಡೂರಿನಲ್ಲಿ ಲಾರಿ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿಯೊಬ್ಬ ದೌರ್ಜನ್ಯವೆಸಗಿದ ಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ರಾಜ್ಯಮಟ್ಟದಲ್ಲಿ ವೈರಲ್ ಆಗಿದ್ದು, ಇಂತಹ ಪ್ರಕರಣಗಳು ದಿನನಿತ್ಯ ಮರುಕಳಿಸುತ್ತಿರುವುದರಿಂದ ರಾಜ್ಯ ಪೊಲೀಸ್ ಇಲಾಖೆಗೆ ಅಪಕೀರ್ತಿತರುತ್ತಿರುವುದಲ್ಲದೇ ಜನವಿರೋಧಿ ಇಲಾಖೆ ಎನ್ನುವಂತೆ ಆಗಿದೆ. ಸಾರ್ವಜನಿಕ ವಲಯದಲ್ಲಿ ಬಿಂಬಿತವಾಗುತ್ತಿರುತ್ತದಲ್ಲದೆ ಶಿಸ್ತನ್ನು ಕಾಪಾಡಿಕೊಂಡು ಪ್ರಾಮಾಣಿಕತೆ, ದಕ್ಷತೆಯಿಂದ ಕಾರ್ಯನಿರ್ವಹಿಸುವ ಸಿಬ್ಬಂದಿಗಳನ್ನು ಸಹ ಅಗೌರವದಿಂದ ನೋಡುವಂತಾಗುತ್ತಿದ್ದು, ವಾಹನ ತಪಾಸಣಾ,ಪರೀಶೀಲನೆ ಸಂದರ್ಭದಲ್ಲಿ ಸಾರ್ವಜನಿಕ ಜೀವನದಲ್ಲಿ ವಾಹನ ಚಾಲನೆ ಮಾಡುವ ಎಲ್ಲಾ ರೀತಿಯ ವಾಹನಗಳ ಚಾಲಕರೊಂದಿಗೆ ಗೌರವದಿಂದ ವರ್ತಿಸುವಂತೆ ಹಾಗೂ ದುರ್ನಡತೆಗಳು ಮರುಕಳಿಸದಂತೆ ಸಿಬ್ಬಂದಿಗಳಿಗೆ […]

Continue Reading