ಉಪಮುಖ್ಯಮಂತ್ರಿ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಗಡೆಗೆ ಹೆಣ್ಣು ಮಗು ಜನನ
ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ದಿ. ವಿ.ಜಿ.ಸಿದ್ಧಾರ್ಥ ಅವರ ಪುತ್ರ ಅಮರ್ತ್ಯ ಹೆಗ್ಡೆ 2021ರ ಫೆ.14 ರಂದು ವಿವಾಹವಾಗಿದ್ದರು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಆಗಿನ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಅನೇಕ ಗಣ್ಯರು ಭಾಗವಹಿಸಿ, ನವಜೋಡಿಗೆ ಶುಭ ಹಾರೈಸಿದ್ದರು.
Continue Reading