ಸರ್ಕಾರಿ ಜಮೀನು ಕಾಂಗ್ರೆಸ್ ಕಚೇರಿಗಳಿಗೆ? : ಡಿ.ಎಸ್. ಅರುಣ್ ಗಂಭೀರ ಆರೋಪ
ಜನರ ಆಸ್ತಿಯನ್ನು ಪಕ್ಷದ ಹಿತಾಸಕ್ತಿಗಾಗಿ ಬಳಸುವುದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಹಣಕಾಸು ಇಲಾಖೆಯ ಅಭಿಪ್ರಾಯ ಪಡೆಯದೇ ಮುಂದುವರಿದಿರುವುದು ಗಂಭೀರ ಆಡಳಿತಾತ್ಮಕ ನಿರ್ಲಕ್ಷ್ಯವಾಗಿದೆ ಎಂದು ಡಿ.ಎಸ್. ಅರುಣ್ ಅವರು ಹೇಳಿದರು. ಸರ್ಕಾರದಲ್ಲೇ ಇರುವ ವ್ಯಕ್ತಿಗಳು ಕಾಂಗ್ರೆಸ್ ಟ್ರಸ್ಟ್‌ನಲ್ಲೂ ಇದ್ದು, ಅದೇ ಸರ್ಕಾರದ ಸಚಿವ ಸಂಪುಟದಲ್ಲಿ ಜಮೀನು ಮಂಜೂರಾತಿಗೆ ಅನುಮೋದನೆ ಪಡೆಯುತ್ತಿರುವುದು ಸಚಿವ ಸಂಪುಟದ ಅಧಿಕಾರ ದುರುಪಯೋಗವಾಗುತ್ತಿದೆ ಎಂದು ಅವರು ಆಕ್ಷೇಪಿಸಿದರು. ಇದಲ್ಲದೆ, ಇಂತಹ ಮಂಜೂರಾತಿಗೆ ಮುನ್ನ ಯಾವುದೇ ಸಾರ್ವಜನಿಕ ಟೆಂಡರ್ ಅಥವಾ ಮುಕ್ತ […]
Continue Reading

