ಮರಳು ಮಾಫಿಯಾ ದಬ್ಬಾಳಿಕೆ, ಜನರ ಸಂಕಷ್ಟ ; ತಕ್ಷಣ ಕ್ರಮಕ್ಕೆ ಡಿ.ಎಸ್. ಅರುಣ್ ಒತ್ತಾಯ
ಗುತ್ತಿಗೆದಾರರು ಕೋಟ್ಯಂತರ ರೂಪಾಯಿ ಇ.ಎಂ.ಡಿ ಹಾಗೂ ಬ್ಯಾಂಕ್ ಗ್ಯಾರಂಟಿ ಸೇರಿದಂತೆ ಮುಂಗಡ ಹಣ ಪಾವತಿಸಿದ್ದರೂ, ಅಗತ್ಯ ಎನ್.ಒ.ಸಿ (NOC)ಗಳ ವಿಳಂಬದಿಂದ ಕಾರ್ಯಾರಂಭಕ್ಕೆ ಅವಕಾಶ ಸಿಗದೇ ಇರುವುದನ್ನು ಖಂಡಿಸಿದರು. ಈ ವಿಳಂಬದಿಂದ ಜಿಲ್ಲೆಯಲ್ಲಿ ಮರಳಿನ ಕೃತಕ ಅಭಾವ ಉಂಟಾಗಿ, ಮರಳು ಮಾಫಿಯಾ ಅಕ್ರಮವಾಗಿ ದುಪ್ಪಟ್ಟು ದರದಲ್ಲಿ ಮಾರಾಟ ನಡೆಸುತ್ತಿರುವುದು ಜನಸಾಮಾನ್ಯರ ಮೇಲೆ ಭಾರೀ ಹೊರೆ ತಂದಿದೆ. ಮನೆ ನಿರ್ಮಾಣ ಹಾಗೂ ಸಾರ್ವಜನಿಕ ಕಾಮಗಾರಿಗಳು ಸ್ಥಗಿತಗೊಂಡು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಡಿ. ಎಸ್. ಅರುಣ್ ಅವರು ವಿಷಾದಿಸಿದರು. ಸಕಾಲದಲ್ಲಿ […]
Continue Reading

