ತಂತ್ರಜ್ಞಾನದ ಸದ್ಬಳಕೆಯಾಗಬೇಕು,ಮಕ್ಕಳ ಉಜ್ವಲ ಭವಿಷ್ಯ ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿ ; ಸಚಿವ ಮಧು ಬಂಗಾರಪ್ಪ

ಇದು ಸಮಾಜ ಮತ್ತು ಮಕ್ಕಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಶಾಲೆಗಳಲ್ಲಿ ‘ನೈತಿಕ ಶಿಕ್ಷಣ’ವನ್ನು ಉಚಿತವಾಗಿ ಪರಿಚಯಿಸಿ, ಮಕ್ಕಳಿಗೆ ಉತ್ತಮ ಮೌಲ್ಯಗಳನ್ನು ಕಲಿಸುವ ಕೆಲಸವನ್ನು ಆರಂಭಿಸಲಾಗುವುದು. ತಜ್ಞರು ಮತ್ತು ಪೋಷಕರೊಂದಿಗೆ ಸಮಾಲೋಚನೆ: ಕೇವಲ ಕಾನೂನು ತರುವುದಷ್ಟೇ ಅಲ್ಲ, ಐಟಿ ಇಲಾಖೆ, ಮಕ್ಕಳ ಹಕ್ಕುಗಳ ರಕ್ಷಣಾ ಸಂಸ್ಥೆಗಳು ಹಾಗೂ ಸೈಬರ್ ತಜ್ಞರೊಂದಿಗೆ ಚರ್ಚಿಸಿ ಸೂಕ್ತ ಮಾರ್ಗಸೂಚಿಗಳನ್ನು (Guidelines) ರೂಪಿಸಲಾಗುತ್ತಿದೆ. ಪೋಷಕರ ಸಹಕಾರ ಮತ್ತು ಸಂವಹನ ಈ ನಿಟ್ಟಿನಲ್ಲಿ ಅತ್ಯಂತ ಅವಶ್ಯಕವಾಗಿದೆ ಎಂದರು. ದೇಶಕ್ಕೇ ಮಾದರಿ: […]

Continue Reading