ದಾವಣಗೆರೆ | ಎಸ್ಎಸ್ಎಲ್ಸಿ ಓದುತ್ತಿರುವ ಮಗಳ ಪುಸ್ತಕಗಳನ್ನು ಸುಟ್ಟಾಕಿದ ತಂದೆ
ಈ ನಡುವೆ ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಆರುಂಡಿಯಲ್ಲಿ ಮದ್ಯ ವ್ಯಸನಿಯಾಗಿರುವ ತಂದೆ ಮಗಳ ಪುಸ್ತಕಗಳಿಗೆ ಬೆಂಕಿ ಹಚ್ಚಿ, ಅಮಾನವೀಯತೆ ಪ್ರದರ್ಶಿಸಿದ್ದಾನೆ. ಆತನ ಈ ವರ್ತನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಆರುಂಡಿ ಗ್ರಾಮದ ನಿವಾಸಿ ತಂದೆ (ಹೆಸರು ಬೇಡ) ಮದ್ಯಪಾನದ ವ್ಯಸನಕ್ಕೆ ಜೋತುಬಿದ್ದು ದಿನನಿತ್ಯ ಮನೆಯಲ್ಲಿ ಗಲಾಟೆ ಮಾಡುತ್ತಾನೆ. ಅಲ್ಲದೆ ಪುತ್ರಿ (ಅಪ್ರಾಪ್ತ ಬಾಲಕಿ)ಗೂ ಶಾಲೆಗೆ ಹೋಗಬೇಡ ಎಂದು ಕಿರಿಕ್ ಮಾಡಿದ್ದಾನೆ.ಇದನ್ನು ಸಹಿಸಿಕೊಳ್ಳದ ಶಾಲಾ ಬಾಲಕಿ, ತನ್ನ ತಂದೆ ಕುಡಿದು ಬಂದು ಗಲಾಟೆ ಮಾಡುವುದಲ್ಲದೆ, ತನ್ನನ್ನು ಶಾಲೆಗೂ […]
Continue Reading

