ಶಿವಮೊಗ್ಗ | ತೀರ್ಥಹಳ್ಳಿ ತಡೆಗೋಡೆ ಕುಸಿತ ಪ್ರಕರಣ : ಜಾಗದ ಮಾಲೀಕ, ಗುತ್ತಿಗೆದಾರನ ವಿರುದ್ಧ ಎಫ್ಐಆರ್
ಇದರಿಂದ ನಿರ್ಲಕ್ಷ್ಯದ ಆರೋಪದಡಿ ಹಾಗೂ ಕೆಲಸಗಾರರನ್ನು ಕೆಲಸಕ್ಕೆ ಕರೆದುಕೊಂಡು ಬಂದ ಗುತ್ತಿಗೆದಾರ ಅಂಜನಪ್ಪ ಅವರ ವಿರುದ್ಧ ಸಹ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ಗಾಯಾಳುವಾಗಿ ಚಿಕಿತ್ಸೆ ಪಡೆಯುತ್ತಿರುವ ಕೊಪ್ಪಳ ಜಿಲ್ಲೆಯ ಕಕ್ಕರಗೊಳ್ಳ ಗ್ರಾಮದ ಹನುಮಂತು ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ. ಹನುಮಂತ ನೀಡಿದ ದೂರಿನ ಮೇರೆಗೆ ತೀರ್ಥಹಳ್ಳಿ ಪೊಲೀಸರು BNS 2026 (105, 125[ a] 3( 5) ರಂತೆ ದೂರು ದಾಖಲಾಗಿದೆ.ದೂರು ದಾಖಲಾಗಿರುವ ರಮೇಶ್ ಗೌಡನ ಮನೆ ಮೇಲೂ ಸಹ ತಡೆಗೋಡೆ […]
Continue Reading





