ಯೋಗೇಶ್ ಗೌಡ ಹತ್ಯೆ ಪ್ರಕರಣ ; ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ ನ್ಯಾಯಾಲಯ ಮಹತ್ವದ ತೀರ್ಪು
ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ನಾಳೆ ಪ್ರಕಟಿಸಲಿದೆ. 21 ಆರೋಪಿಗಳ ಪೈಕಿ 17 ಮಂದಿ ದೋಷಿಗಳಾಗಿದ್ದಾರೆ. 20ನೇ ಆರೋಪಿ ವಾಸುದೇವ ನಿಲಕೇಣಿ, 21ನೇ ಆರೋಪಿ ಸೋಮಶೇಕರ್ ನ್ಯಾಮಗೌಡ ಅವರನ್ನು ಕೋರ್ಟ್ ಈ ಪ್ರಕರಣದಿಂದ ಖುಲಾಸೆಗೊಳಿಸಿದೆ. ಎಲ್ಲಾ ದೋಷಿಗಳನ್ನು ಕಸ್ಟಡಿಗೆ ಪಡೆಯುವಂತೆ ಕೋರ್ಟ್ ಸಿಬಿಐಗೆ ಸೂಚಿಸಿದೆ. ಎ-1 ಬಸವರಾಜ್ ಮುತ್ತಗಿ ಮತ್ತು ಎ17 – ಶಿವಾನಂದ ಬಿರಾದರ್ ಸರ್ಕಾರಿ ಸಾಕ್ಷಿಗಳಾಗಿರುವ ಕಾರಣ ಅವರನ್ನು ಕೋರ್ಟ್ ನಿರ್ದೋಷಿ ಎಂದು ಹೇಳಿದೆ. ಸಿಆರ್‌ಪಿಸಿ ಸೆಕ್ಷನ್ 302 (ಕೊಲೆ), 120B (ಕ್ರಿಮಿನಲ್ ಪಿತೂರಿ), ಸೆಕ್ಷನ್ […]
Continue Reading