ಶಿವಮೊಗ್ಗ | ಮನೆಗೆ ನುಗ್ಗಿ ವ್ಯಕ್ತಿಯ ಮೇಲೆ ಡ್ರ್ಯಾಗರ್‌ನಿಂದ ಹಲ್ಲೆ, ಜೀವ ಬೆದರಿಕೆ
ಈ ಭೀಕರ ದಾಳಿಗೆ ನಿಖರವಾದ ಕಾರಣ ಏನೆಂಬುದು ಇನ್ನು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.
Continue Reading
