ಶಿವಮೊಗ್ಗ | ಊರಗಡೂರಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಮರ್ಡರ್ ; ನಗರದಲ್ಲಿ ಕಟ್ಟೆಚ್ಚರ ಸ್ಥಳಕ್ಕೆ ಎಸ್ಪಿ ಭೇಟಿ
ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆಯೇ ಆತ ಮೃತಪಟ್ಟಿದ್ದಾನೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಮೃತ ಬಾಲಕನನ್ನು ಸಂಕೇತ್ (15) ಎಂದು ಗುರುತಿಸಲಾಗಿದ್ದು, ಊರಗಡೂರು ನಿವಾಸಿ ಕುಮಾರ್ ಅವರ ಪುತ್ರನಾಗಿದ್ದಾನೆ. ಕುಮಾರ್ ಅವರು ಚಾಲಕ ವೃತ್ತಿ ಮಾಡಿಕೊಂಡಿದ್ದಾರೆ. ಊರಗಡೂರಿನ 9ನೇ ತಿರುವಿನ ಬಳಿ ಇರುವ ಸರ್ಕಾರಿ ಶಾಲೆಯಲ್ಲಿ ಕಳೆದ ಎರಡು ತಿಂಗಳಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ತರಗತಿ ನಡೆಯುತ್ತಿದ್ದು, ಇಂದು ಸಂಜೆ ಸುಮಾರು 8 ಗಂಟೆಗೆ ತರಗತಿ ಮುಗಿದ ನಂತರ ಹರೀಶ್ […]
Continue Reading

