ಶಿವಮೊಗ್ಗ | ತುಂತುರು ರೆಸಾರ್ಟ್ ಮಾಲೀಕ ಸೇರಿ ಮೂವರ ವಿರುದ್ಧ ದಾಖಲಾಯಿತು FIR
ಕಳೆದ ಸೋಮವಾರ ರೆಸಾರ್ಟ್‌ನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ನಾಗಮ್ಮ ಅವರು ಅಡುಗೆ ಬಡಿಸುವ ಮತ್ತು ಶುಚಿಗೊಳಿಸುವ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಸ್ಟೇಜ್ ಅಲಂಕಾರ ಮತ್ತು ಲೈಟಿಂಗ್ ವ್ಯವಸ್ಥೆಯಲ್ಲಿನ ನಿರ್ಲಕ್ಷ್ಯದಿಂದಾಗಿ ಹರಿದ ವಿದ್ಯುತ್, ರೆಸಾರ್ಟ್‌ನ ಮುಳ್ಳುತಂತಿ ಬೇಲಿಗೆ ಪ್ರವಹಿಸಿತ್ತು. ಕೆಲಸ ಮಾಡುತ್ತಿದ್ದ ನಾಗಮ್ಮ ಅವರು ಆಕಸ್ಮಿಕವಾಗಿ ಮುಳ್ಳುತಂತಿ ಮುಟ್ಟಿದಾಗ ತೀವ್ರವಾಗಿ ವಿದ್ಯುತ್ ಶಾಕ್ ತಗುಲಿದೆ.ತಕ್ಷಣ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರೆಸಾರ್ಟ್ ಮಾಲೀಕರು ಮತ್ತು ಅಲಂಕಾರಿಕ ಸಿಬ್ಬಂದಿಯ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ […]
Continue Reading
