ಬೆಳಗಾವಿ | 400 ಕೋಟಿ ದರೋಡೆ ಪ್ರಕರಣ ; ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಪೊಲೀಸ್ ವಶಕ್ಕೆ
ಕಿಶೋರ್ ಸಾಳ್ವೆ ಬಂಧನದೊಂದಿಗೆ ದರೋಡೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಪ್ರಕರಣದ ಗಂಭೀರತೆಯನ್ನು ಮನಗಂಡಿರುವ ಮಹಾರಾಷ್ಟ್ರ ಸರ್ಕಾರ, ತನಿಖೆಯನ್ನು ಕಟ್ಟುನಿಟ್ಟಾಗಿ ಮುಂದುವರೆಸಲು ಸೂಚನೆ ನೀಡಿದೆ. ಈ ಪ್ರಕರಣದಲ್ಲಿ ದೂರುದಾರರಾಗಿರುವ ಸಂದೀಪ್ ಪಾಟೀಲ್ ಅವರ ಕಿಡ್ನ್ಯಾಪ್ ಮತ್ತು 400 ಕೋಟಿ ರೂ. ದರೋಡೆ ಸಂಬಂಧಿತ ಅಂಶಗಳ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವೈರಲ್ ಆಗಿರುವ ಆಡಿಯೋ ಸಂಭಾಷಣೆಗಳನ್ನೂ ಎಸ್‌ಐಟಿ ಪರಿಶೀಲನೆಗೆ ತೆಗೆದುಕೊಂಡಿದೆ. ಎಸ್‌ಐಟಿ ತನಿಖೆಯ ವಿರುದ್ಧವೇ ದೂರುದಾರ ಸಂದೀಪ್ ಪಾಟೀಲ್ ಇತ್ತೀಚೆಗೆ ಆರೋಪಗಳನ್ನು […]
Continue Reading

