ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ, ಬೈಗುಳ, ಕಿರುಕುಳ ; ನ್ಯಾಯಾಲಯದ ಬಳಿ ಕಷ್ಟ ಹೇಳಿಕೊಂಡ ನಟ ದರ್ಶನ್
ದೀರ್ಘಕಾಲದ ಜೈಲುವಾಸದಿಂದ ವೃತ್ತಿ ಜೀವನಕ್ಕೆ ತೊಂದರೆ ಆಗಿದೆ. ಸಾಕ್ಷಿಗಳ ವಿಚಾರಣೆ ವಿಳಂಬ ಆಗುತ್ತಿದೆ ಎಂದು ಕೂಡ ಅವರು ಹೇಳಿದ್ದಾರೆ. ಸಹಕೈದಿಗಳಿಂದ ಕಿರುಕುಳ, ಬೈಗುಳ ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ ಹಾಕಲಾಗುತ್ತಿದೆ. ತಮ್ಮನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ನಿಯಮ ಮೀರಿ ತಮ್ಮನ್ನು ಕ್ವಾರಂಟೈನ್ ಸೆಲ್ನಲ್ಲಿಡಲಾಗಿದೆ. ಇದರಿಂದ ಮಾನಸಿಕವಾಗಿ, ದೈಹಿಕವಾಗಿ ಹಾನಿಕಾರಕ ಪರಿಣಾಮವಾಗುತ್ತಿದೆ ಎಂದು ಜಾಮೀನು ಅರ್ಜಿಯಲ್ಲಿ ದರ್ಶನ್ ಅವರು ಕಷ್ಟ ಹೇಳಿಕೊಂಡಿದ್ದಾರೆ. ಆಹಾರ, ಬಟ್ಟೆ, ಹಾಸಿಗೆ ಪಡೆಯಲೂ ಬಿಡುತ್ತಿಲ್ಲ ಇದಲ್ಲದೆ ಜೈಲಿನಲ್ಲಿ ಸಹ-ಕೈದಿಗಳು ನಿಂದನೆ, ಮೂದಲಿಸುವುದು ಸೇರಿ ಹಲವು ರೀತಿ ಪ್ರಚೋದನೆ […]
Continue Reading