ಮಾಫಿ ಸಾಕ್ಷಿ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ದರ್ಶನ್-ವಿಜಯಲಕ್ಷ್ಮಿಯಿಂದ ಮೂರು ಅರ್ಜಿ ಸಲ್ಲಿಕೆ
ಈ ಮಧ್ಯೆ ಮಾಫಿ ಸಾಕ್ಷಿ ಹೇಳಲು ನಿರ್ಧರಿಸಿರುವ ದರ್ಶನ್ ಆಪ್ತ ಪ್ರದೋಷ್ ರಾವ್ ಅವರು ಸೋಮವಾರ 59ನೇ ಸಿಸಿಹೆಚ್ ಕೋರ್ಟ್ ಮುಂದೆ ಹಾಜರಾಗಿ, ಸತತ ಮೂರು ಗಂಟೆಗಳ ಕಾಲ ತನ್ನ ಹೇಳಿಕೆಯನ್ನು ಇನ್ ಕ್ಯಾಮೆರಾ ಪ್ರೊಸಿಡಿಂಗ್ಸ್‌ನಲ್ಲಿ ದಾಖಲಿಸಿದ್ದಾರೆ. ಭದ್ರತೆಯೊಂದಿಗೆ ಕೋರ್ಟ್‌ಗೆ ಹಾಜರಾದ ಪ್ರದೋಷ್, ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ಗೊತ್ತಿಲಿರುವ ಹಲವು ಘಟನೆಗಳ ಬಗ್ಗೆ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ್ದಾರೆ. ಇಂದು ಸಹ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಮುಂದುವರೆದಿದೆ.
Continue Reading

