ತನಿಖೆ ನೆಪದಲ್ಲಿ ದಲಿತ ಯುವಕನ ಮೇಲೆ ಹಲ್ಲೆ
ಕಾರ್ತಿಕ ನಾರ್ವೆಕರ ಹಾಗೂ ರೋಹಿತ ನಾಯ್ಕ್ ಮತ್ತು ಇನ್ನೋರ್ವನ ಮೇಲೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ದಲಿತ ಯುವಕನ ಮೇಲೆ ನಡೆದಿರುವ ದೌರ್ಜನ್ಯ ತೀವ್ರ ವಿವಾದ ಹುಟ್ಟು ಹಾಕಿದ್ದು ಥಳಿಸಿದ ಇನ್ನೋರ್ವ ಆರೋಪಿ ಯಾರು ಎಂಬುದು ಪತ್ತೆ ಆಗಬೇಕಾಗಿದೆ.
Continue Reading
