ಹರಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ಮೆರವಣಿಗೆ ಹಾಗೂ ದೇವಿ ದರ್ಶನ

ಈ ದಿನ ದೇವಿಯನ್ನು ಊರ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮೂಲಕ ದೇವಿಯ ವಿಜೃಂಭಣೆ ದರ್ಶನ ಮಾಡಲಾಯಿತು. ಈ ಸಂದರ್ಭದಲ್ಲಿ ಊರಿನ ಗ್ರಾಮಸ್ಥರು ಭಕ್ತಾದಿಗಳು ದರ್ಶನ ಪಡೆದು ಪುನೀತರಾದರು.

Continue Reading

ಸಿಗಂದೂರು, ಚಂದ್ರಗುತ್ತಿ ದೇವಸ್ಥಾನಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ; ಸಚಿವರಿಂದ ವಿಶೇಷ ಪೂಜೆ

ಸಿಗಂದೂರು ಭೇಟಿಗೂ ಮುನ್ನ ಸಚಿವ ಮಧು ಬಂಗಾರಪ್ಪ ಅವರು ಸೊರಬ ತಾಲ್ಲೂಕಿನ ಜಡೆ ಗ್ರಾಮಕ್ಕೆ ಭೇಟಿ ನೀಡಿ, ನವರಾತ್ರಿ ಉತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು. ಬಳಿಕ ಸೊರಬ ಪಟ್ಟಣದ ಐತಿಹಾಸಿಕ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಜಗನ್ಮಾತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು.ಅತ್ಯಂತ ಕಲಾತ್ಮಕವಾಗಿ ಶ್ರೀ ಚಾಮುಂಡೇಶ್ವರಿ ದೇವಿಯ ಸುಂದರ ಮೂರ್ತಿಯನ್ನು ನಿರ್ಮಿಸಿದ ಶಿಲ್ಪಿಯನ್ನು ಈ ಸಂದರ್ಭದಲ್ಲಿ ಗೌರವಪೂರ್ವಕವಾಗಿ […]

Continue Reading

ಶಿವಮೊಗ್ಗ | ಸಾಹಿತ್ಯದಿಂದ ಸ್ನೇಹ, ಬಾಂಧವ್ಯ ಸಾಧ್ಯ ; ಚುಟುಕು ಕವಿ ಡುಂಡಿರಾಜ್ ಅಭಿಪ್ರಾಯ

ಶಿವಮೊಗ್ಗ ಸಾಹಿತ್ಯ, ಪ್ರಕೃತಿ ಮತ್ತು ಉಪಚಾರ ಮತ್ತು ಸಂಸ್ಕೃತಿಯಿಂದ ತುಂಬಿದೆ. ಇಂತಹ ಊರಿನಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿ ಹೇರಳವಾಗಿದೆ. ಇದು ಮುಂದಿನ ಪೀಳಿಗೆಗೂ ಹಬ್ಬಬೇಕೆಂಬ ಆಶಯ ವ್ಯಕ್ತ್ತಪಡಿಸಿದರು.ಅಧ್ಯಕ್ಷತೆಯನ್ನು ಶಾಸಕ ಎಸ್ ಎನ್ ಚನ್ನಬಸಪ್ಪ ವಹಿಸಿದ್ದರು. ಸಾಹಿತ್ಯ ದಸರಾ ಮುಖ್ಯಸ್ಥ ಎಂ ಎನ್ ಸುಂದರರಾಜು ಪ್ರಾಸ್ತಾವಿಕ ಮಾತನಾಡಿದರು. ಈ ಸಂದರ್ಭದಲ್ಲಿ ಕವಿಗಳಾದ ಕುಮಾರಸ್ವಾಮಿ, ಶ್ರೀನಿವಾಸಮೂರ್ತಿ ಮತ್ತು ಶುಭಾ ಕುಸ್ಕೂರು ಅವರ ಕವನ ಸಂಕಲನಗಳನ್ನು ಬಿಡುಗಡೆಗೊಳಿಸಲಾಯಿತು. ನಂತರ ಕವಿಗೋಷ್ಠಿ ಜರುಗಿತು.

Continue Reading