Tag: ದಾವಣಗೆರೆ ದಕ್ಷಿಣ
ರಂಗೇರಿದ ಉಪಚುನಾವಣೆ ; ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ
ಈ ಸಮಾವೇಶದಲ್ಲಿ CM ಸಿದ್ದರಾಮಯ್ಯ, DCM ಡಿ. ಕೆ. ಶಿವಕುಮಾರ್, ಮತ್ತು ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಘಟಾನುಘಟಿ ನಾಯಕರು ಭಾಗವಹಿಸಿದರು. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಸೋಮವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
Continue Readingದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆ ; ಕಾಂಗ್ರೆಸ್ ಉಸ್ತುವಾರಿ ಸಮಿತಿ ರಚನೆ, ಸಚಿವ ಮಧು ಬಂಗಾರಪ್ಪ ಸೇರಿ 31 ಮಂದಿಗೆ ಜವಾಬ್ದಾರಿ
ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ವೈಎಸ್ ಮೇಟಿ ನಿಧನದ ಬಳಿಕ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ತೆರವಾಗಿದ್ದವು. ಮುಂದಿನ 2-3 ತಿಂಗಳಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಮುಂದಾಗಿದೆ. ಈ ಹಿನ್ನೆಲೆ ಉಸ್ತುವಾರಿ ಸಮಿತಿ ನೇಮಕ ಮಾಡಲಾಗಿದೆ. ಈ ಸಮಿತಿಯು ಅಭ್ಯರ್ಥಿಗಳ ಆಯ್ಕೆ, ಅಭ್ಯರ್ಥಿಗಳ ಗೆಲುವಿನ ಕಾರ್ಯತಂತ್ರ ರೂಪಿಸುವ ಬೇಕಿದೆ.ಈ ಬಗ್ಗೆ ಆದೇಶ ಹೊರಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ” ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ, […]
Continue Reading

