ಶಿವಮೊಗ್ಗ | ಕಮಲಾ ನೆಹರು ಕಾಲೇಜು ರಸ್ತೆಯಲ್ಲಿ ಸಂಚಾರ ಈಗ ಸುಗಮ
ಈ ಮೂಲಕ ಹೋಗುವ ಹಾಗು ಬರುವ ವಾಹನಗಳಿಗೆ ದಾರಿ ಸ್ಪಷ್ಟವಾಗಿ ತೋರಿಸಲಾಗಿದೆ. ಶಿವಮೊಗ್ಗ ಟ್ರಾಫಿಕ್ ಪೊಲೀಸರು ಈ ರಸ್ತೆಯಲ್ಲಿ ನೋ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿದ್ದಾರೆ. ಹಾಗಾಗಿ ಯಾವುದೇ ವಾಹನ ಸವಾರರು ತಮ್ಮ ವಾಹನಗಳನ್ನು ರಸ್ತೆಯ ಬದಿಯಲ್ಲಿ ನಿಲುಗಡೆ ಮಾಡಬಾರದು. ಹಾಗೊಂದು ವೇಳೆ ಮಾಡಿದರೆ ಕ್ಯಾಮರಾ ಫೈನ್ ಹಾಕೋದು ಗ್ಯಾರಂಟಿ. ಸಂಚಾರಿ ಪೊಲೀಸರ ಈ ಕ್ರಮ ವಾಹನ ಸವಾರರ ಶ್ಲಾಘನೆಗೆ ಕಾರಣವಾಗಿದೆ.
Continue Reading
