ಶಿವಮೊಗ್ಗ | ಅಧಿವೇಶನದ ಪ್ರಶ್ನೆಗಳಿಗೆ ರಾಜ್ಯ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ : ಡಾ.ಧನಂಜಯ್ ಸರ್ಜಿ ಹೇಳಿಕೆ
ಸಂಸದರು ಸಂಸತ್ತಿನಲ್ಲಿ ಮತ್ತು ಕೇಂದ್ರ ಆರೋಗ್ಯ ಸಚಿವರಾದ ಜೆ.ಪಿ. ನಡ್ಡಾ ಅವರಲ್ಲಿ ಮಾಡಿದ ಮನವಿಯ ಫಲವಾಗಿ ಅಕ್ಟೋಬರ್ 13, 2025 ರಿಂದ ಅನ್ವಯವಾಗುವಂತೆ ದೇಶಾದ್ಯಂತ CGHS ದರಗಳನ್ನು ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಪರಿಷ್ಕರಿಸಲಾಗಿದೆ. ಸಿಸೇರಿಯನ್, ನಾರ್ಮಲ್ ಹೆರಿಗೆ ಮತ್ತು ಹಾರ್ಟ್ ಸರ್ಜರಿಗಳಂತಹ ಸುಮಾರು 2,000 ವೈದ್ಯಕೀಯ ಪ್ರಕ್ರಿಯೆಗಳ ದರವನ್ನು ಹೆಚ್ಚಿಸಲಾಗಿದೆ. ನಗರಗಳನ್ನು ಟೈರ್-1, 2, 3 ಎಂದು ವಿಂಗಡಿಸಿ, ಆಸ್ಪತ್ರೆಗಳ ಮಾನ್ಯತೆ (NABH) ಆಧಾರದ ಮೇಲೆ ದರ ನಿಗದಿಪಡಿಸಲಾಗಿದೆ. ಯಶಸ್ವಿನಿ ಮತ್ತು ಆಯುಷ್ಮಾನ್ ಭಾರತ್, ಜ್ಯೋತಿ ಸಂಜೀವಿನಿ, […]
Continue Reading

