ಶಿವಮೊಗ್ಗ | ಟ್ರಾಫಿಕ್ ಪೊಲೀಸರ ವಿಶೇಷ ಕಾರ್ಯಾಚರಣೆ : ನಂಬರ್ ಪ್ಲೇಟ್ ಇಲ್ಲದೆ ಸಂಚಾರ ; ಇದು ಕೊನೆಯ ಎಚ್ಚರಿಕೆ : ಎಸ್ಪಿ ನಿಖಿಲ್. ಬಿ

ಮುಂದಿನ ದಿನಗಳಲ್ಲಿಯೂ ನಂಬರ್ ಪ್ಲೇಟ್ ಇಲ್ಲದೆ ವಾಹನ ಚಲಾಯಿಸುವ ಸವಾರರ ವಿರುದ್ಧ ಇಂತಹ ವಿಶೇಷ ಕಾರ್ಯಾಚರಣೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುವುದು ಪೊಲೀಸ್ ಇಲಾಖೆ ತಿಳಿಸಿದೆ. ಸಾರ್ವಜನಿಕರು ಕಡ್ಡಾಯವಾಗಿ ನಿಯಮಾನುಸಾರ ನಂಬರ್ ಪ್ಲೇಟ್ ಅಳವಡಿಸಿಕೊಂಡು ಸಂಚಾರ ನಿಯಮಗಳನ್ನು ಪಾಲಿಸುವಂತೆ ಕೋರಲಾಗಿದೆ. ಈ ಕುರಿತು ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, “ಇದು ಕೊನೆಯ ಎಚ್ಚರಿಕೆ. ಸದ್ಯಕ್ಕೆ ವಾಹನ ಮಾಲೀಕರಿಗೆ ದಂಡ ವಿಧಿಸಿ, ನೋಟಿಸ್ ನೀಡಿ ವಾಹನಗಳನ್ನು ಹಿಂತಿರುಗಿಸಲಾಗಿದೆ. ಆದರೆ ಮುಂದಿನ ದಿನಗಳಲ್ಲಿ ಇದೇ ರೀತಿಯ ಉಲ್ಲಂಘನೆ ಕಂಡುಬಂದರೆ ನೇರವಾಗಿ […]

Continue Reading