ಶಿವಮೊಗ್ಗ | ಪಾಲಿಕೆ ಆಯುಕ್ತರ ಹೆಸರಲ್ಲಿ ನಕಲಿ ವಾಟ್ಸಾಪ್
ವಿಷಯ ಗಮನಕ್ಕೆ ಬರುತ್ತಿದ್ದಂತೆ ಎಚ್ಚೆತ್ತ ಪಾಲಿಕೆ ಆಯುಕ್ತರು, ಕೂಡಲೇ ದೂರು ನೀಡಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Continue Reading
