ಶಿವಮೊಗ್ಗ | ಟ್ರಾಫಿಕ್ ದಟ್ಟಣೆ ನಿಯಂತ್ರಣಕ್ಕೆ ನಗರ ಸಾರಿಗೆ ಬಸ್‌ಗಳ ಮಾರ್ಗ ಬದಲಾವಣೆ : ಜಿಲ್ಲಾಧಿಕಾರಿ ಆದೇಶ
ಬದಲಾವಣೆಯಾದ ಬಸ್ ಮಾರ್ಗಗಳ ವಿವರ: ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989ರ ನಿಯಮ 221 (ಎ) (5) ರನ್ವಯ ಒಟ್ಟು 4 ನಗರ ಸಾರಿಗೆ ಬಸ್‌ಗಳ ಮಾರ್ಗಗಳನ್ನು ಈ ಕೆಳಗಿನಂತೆ ಬದಲಾಯಿಸಲಾಗಿದೆ: ವಾಹನ ಸಂಖ್ಯೆ: KA-19-F-2246 ಹಿಂದಿನ ಮಾರ್ಗ: ಟಿ. ಸೀನಪ್ಪ ಶೆಟ್ಟಿ ವೃತ್ತ (ಗೋಪಾಲ ವೃತ್ತ) – ಮೆಗ್ಗಾನ್ ಆಸ್ಪತ್ರೆ ಗೇಟ್ – ಜುವೆಲ್ ರಾಕ್ ಹೋಟೆಲ್ – ಕುವೆಂಪು ರಸ್ತೆ – ಪಿ […]
Continue Reading




