ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ
ನಂದಿನಿ ಬ್ರ್ಯಾಂಡ್ನ ಮೌಲ್ಯಗಳನ್ನು ಜನರಿಗೆ ತಲುಪಿಸಲು ಸುಧಾರಾಣಿ ಅವರಂತಹ ವಿಶ್ವಾಸಾರ್ಹ ವ್ಯಕ್ತಿತ್ವದ ಅಗತ್ಯವಿತ್ತು. ಅವರ ಸರಳತೆ ಮತ್ತು ಕೌಟುಂಬಿಕ ಗೌರವ ನಂದಿನಿ ಉತ್ಪನ್ನಗಳ ಗುಣಮಟ್ಟಕ್ಕೆ ಹೊಸ ಮೆರುಗು ನೀಡಲಿದೆ” ಎಂದಿದ್ದಾರೆ. ತಲೆಮಾರುಗಳಿಂದ ಪ್ರತಿಯೊಬ್ಬ ಕನ್ನಡಿಗನ ನಂಬಿಕೆಯ ಪ್ರತೀಕ ನಂದಿನಿ. ರೈತರ ಸಹಕಾರಿ ಸಂಸ್ಥೆಯಾದ ಬಮುಲ್ ನಂದಿನಿ ಜೊತೆ ಒಡಗೂಡುವ ಅವಕಾಶ ನನಗೆ ಅತ್ಯಂತ ಗೌರವದ ವಿಷಯ ಎಂದಿದ್ದಾರೆ.
Continue Reading

