“ನಮ್ಮಭಿಮಾನದ ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ” ; ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದ ಸಿಎಂ
ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು, ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಗಳಾದ NPS ರದ್ದುಪಡಿಸಿ OPS ಜಾರಿಗೆ ತರುವ ಬಗ್ಗೆ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತದೆ ಯಾವುದೇ ಆತಂಕ ಬೇಡವೆಂದು ಸ್ಪಷ್ಟ ಭರವಸೆಯನ್ನು ನೀಡಿದರು. ಮಾನ್ಯ ಉಪಮುಖ್ಯಮಂತ್ರಿಗಳು ಸಹ ನಿಮ್ಮ ಜೊತೆ ನಾವಿದ್ದೇವೆ ನಮ್ಮ ಪ್ರಣಾಳಿಕೆಯಲ್ಲಿ ಓಪಿಎಸ್ ಜಾರಿ ಮಾಡುತ್ತೇವೆ ಎಂದು ಹೇಳಿದ್ದೇವೆ ಆ ಕಾರ್ಯವನ್ನು ನಾವು ಮಾಡುತ್ತೇವೆ ಎಂದು ಭರವಸೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ […]
Continue Reading