ಶಿವಮೊಗ್ಗ | ನರಸಿಂಹ ಹತ್ಯೆ ಪ್ರಕರಣ ; ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ನರಸಿಂಹ ಯಾನೆ ದಾಸ ಹತ್ಯೆ ಪ್ರಕರಣದ ಸಂಪೂರ್ಣ ಸಂಚು ರೂಪಿಸಿದ್ದ ವ್ಯಕ್ತಿ ಮಧುವಾಗಿದ್ದು, ಪ್ರಕರಣದ ಪ್ರಮುಖ ರೂವಾರಿ ಎಂದು ತಿಳಿಸಿದ್ದಾರೆ. ಮಹಜರ್ ವೇಳೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದರಿಂದ ಕಾನೂನುಬದ್ಧ ಕ್ರಮವಾಗಿ ಗುಂಡು ಹಾರಿಸಲಾಗಿದೆ ಎಂದರು. ಪ್ರಕರಣದಲ್ಲಿ ಅಂಬು ಯಾನೆ ಅನಿಲ್, ಮಧು ಯಾನೆ ಹನುಮಂತು, ರವಿ, ಕತ್ತೆ ಕಾರ್ತಿಕ್ ಹಾಗೂ ಶಬರೀಶ್ ಸೇರಿದಂತೆ ಐವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಹೊಳೆಬೆನವಳ್ಳಿಯ ಸುಬ್ಬಯ್ಯ ಆಸ್ಪತ್ರೆ […]

Continue Reading