ಶಿವಮೊಗ್ಗ | ನವಜಾತ ಶಿಶು ಪತ್ತೆ

ಕೂಡಲೇ ಸ್ಥಳಕ್ಕೆ ಬಂದ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮತ್ತು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ ಶಿಶುವಿನ ಆರೈಕೆ ಮಾಡಿ ಆಂಬುಲೆನ್ಸ್‌ನಲ್ಲಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ತಂದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಬಗ್ಗೆ ಕರೆ ಬಂದ ಕೂಡಲೇ ಆರೋಗ್ಯ ಇಲಾಖೆ ಸಿಬ್ಬಂದಿ ಕಳುಹಿಸಿ, ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಕಂಡು ಬಂದಿದ್ದರಿಂದ ಶಿವಮೊಗ್ಗ ಮೆಗ್ಗಾನ್ […]

Continue Reading