LPG ಗ್ಯಾಸ್ ಬುಕ್ಕಿಂಗ್ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ

ಪಿಎಂಯುವೈ (ಉಜ್ವಲ್ ಗ್ಯಾಸ್) 45 ದಿನ, ನಗರ ಪ್ರದೇಶಕ್ಕೆ 25 ದಿನ ಹಾಗೂ ಗ್ರಾಮೀಣ ಭಾಗಕ್ಕೆ 45 ದಿನ ಇದರಲ್ಲಿ ಯಾವುದೇ ಬದಲಾವಣೆಯಿಲ್ಲ. ದಯವಿಟ್ಟು ಅಧಿಕೃತವಾಗಿ ಕಂಪನಿಗಳಿಂದ ಬರುವ ಮಾಹಿತಿಗಳ ಮೇಲೆ ಗಮನಹರಿಸಿ. ಗಾಬರಿಯಲ್ಲಿ ಗ್ಯಾಸ್ ಬುಕ್ ಮಾಡಬೇಡಿ ಎಂದು ಬರೆದುಕೊಂಡಿದೆ.

Continue Reading