ಶಿವಮೊಗ್ಗ ಜಿಲ್ಲಾಸ್ಪತ್ರೆ ಹಾಗೂ ಮಹಿಳಾ ಪೊಲೀಸ್ ಠಾಣೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ
ತಾಯಿ ಮತ್ತು ಮಗುವಿನ ಆಸ್ಪತ್ರೆಯಲ್ಲಿ ಗರ್ಭಿಣಿಯರು ಗಂಟೆಗಟ್ಟಲೆ ಸರತಿಯಲ್ಲಿ ನಿಲ್ಲುವ ಪರಿಸ್ಥಿತಿ ತಡೆಯಲು, ನೋಂದಣಿ ಹಾಗೂ ಚಿಕಿತ್ಸಾ ಕೌಂಟರ್‌ಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಈ ಹಿಂದೆಯೇ ಸೂಚಿಸಿದ್ದೆ ಎಂದು ಕೌಂಟರ್ ಬಳಿ ತೆರಳಿ ಪರಿಶೀಲನೆ ನಡೆಸಿದರು. ರೋಗಿಗಳಿಗೆ ತೊಂದರೆಯಾಗದಂತೆ ಆಸ್ಪತ್ರೆಯ ಆಡಳಿತದಲ್ಲಿ ಉತ್ತರದಾಯಿತ್ವ ತರಲು ಹಾಗೂ ವ್ಯವಸ್ಥೆಯನ್ನು ಕೂಡಲೇ ಸರಿಪಡಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದೇ ವೇಳೆ ಒಳರೋಗಿಗಳು, ಮತ್ತು ಅವರ ಕಡೆಯವರು ರೋಗಿಗಳ ಕೈಯಲ್ಲೇ ಲ್ಯಾಬ್ ಪರೀಕ್ಷೆಗೆ ಮಾದರಿಗಳನ್ನು ಕಳುಹಿಸಲಾಗುತ್ತದೆ.ಪರೀಕ್ಷೆಗಳ ವರದಿ ಸಿಗುವುದು […]
Continue Reading




