ನಿಖಿಲ್ ಕುಮಾರಸ್ವಾಮಿ ನೇತೃತ್ವದ ಬಿಡದಿ ಪಾದಯಾತ್ರೆಗೆ ಶಿವಮೊಗ್ಗ ನಗರ ಜೆಡಿಎಸ್‌ನಿಂದ ಭರ್ಜರಿ ಬೆಂಬಲ
ಮಾಧ್ಯಮಗಳೊಂದಿಗೆ ಮಾತನಾಡಿದ ಕೆ.ಬಿ. ಪ್ರಸನ್ನ ಕುಮಾರ್ ಅವರು, “ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಪಾದಯಾತ್ರೆ ರೈತರ ಹಕ್ಕುಗಳಿಗಾಗಿ ನಡೆಯುತ್ತಿರುವ ನ್ಯಾಯಯುತ ಹೋರಾಟ. ಹೆಚ್.ಡಿ. ಕುಮಾರಸ್ವಾಮಿ ಮತ್ತು ಹೆಚ್.ಡಿ. ದೇವೇಗೌಡರಂತಹ ಹಿರಿಯ ನಾಯಕರು ಪಾಲ್ಗೊಂಡಿರುವುದು ಹೋರಾಟಕ್ಕೆ ಹೆಚ್ಚಿನ ಬಲ ನೀಡಿದೆ. ರೈತರ ಭೂಮಿಯನ್ನು ಕಬಳಿಸುವ ಯಾವುದೇ ಯೋಜನೆಯನ್ನು ನಾವು ಸಹಿಸುವುದಿಲ್ಲ. ಶಿವಮೊಗ್ಗ ನಗರ ಜೆಡಿಎಸ್ ಈ ಹೋರಾಟಕ್ಕೆ ಪೂರ್ಣ ಬೆಂಬಲ ನೀಡುತ್ತದೆ. ಸರ್ಕಾರ ತಕ್ಷಣ ಟೌನ್‌ಶಿಪ್ ಯೋಜನೆಯನ್ನು ಕೈಬಿಡಬೇಕು” ಎಂದು ಹೇಳಿದರು. ನಗರ ಜೆಡಿಎಸ್ ಅಧ್ಯಕ್ಷ […]
Continue Reading




