ಶಿವಮೊಗ್ಗ | ಮಾಜಿ ಶಾಸಕರಾದ ಎಚ್.ಎಮ್. ಚಂದ್ರಶೇಖರಪ್ಪನವರ ನಿಧನಕ್ಕೆ ಎಸ್ ಮಧು ಬಂಗಾರಪ್ಪ ತೀವ್ರ ಸಂತಾಪ

ತಮ್ಮ ಪ್ರತಿಸ್ಪರ್ಧಿಯಾಗಿದ್ದ ಬಿಜೆಪಿಯ ಹಿರಿಯ ನಾಯಕ ಕೆ.ಎಸ್‌. ಈಶ್ವರಪ್ಪ ಅವರನ್ನು ಸೋಲಿಸಿದ ಕಾರಣಕ್ಕೆ ರಾಜ್ಯದ ಗಮನ ಸೆಳೆದಿದ್ದರು.ಚಂದ್ರಶೇಖರಪ್ಪ ಅವರು ಅಪ್ಪಾಜಿಯವರೊಂದಿಗೆ ಮಾತ್ರವಲ್ಲದೆ, ನನ್ನೊಂದಿಗೂ ರಾಜಕೀಯ ವಿಷಯಗಳ ಕುರಿತು ಚರ್ಚಿಸುತ್ತಾ, ಮಾರ್ಗದರ್ಶನ ನೀಡುತ್ತ. ಅಪ್ಪಾಜಿಯವರೊಂದಿಗೆ ಕಳೆದ ಆತ್ಮೀಯ ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದರು. ಈಗ ಅವರಿಲ್ಲ ಎಂಬ ಶುದ್ದಿ ಅಘಾತವನ್ನುಂಟು ಮಾಡಿದ್ದು, ನಮ್ಮ ಕುಟುಂಬದೊಂದಿಗೆ ಮತ್ತು ವೈಯಕ್ತಿಕವಾಗಿ ಅವರೊಂದಿಗೆ ನನಗಿದ್ದ ಒಡನಾಟದ ದಿನಗಳು ನನ್ನ ಮನಸ್ಸಿನಲ್ಲಿ ಸದಾ ಹಸಿರಾಗಿರುತ್ತವೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ. ಅವರ ಕುಟುಂಬ ವರ್ಗಕ್ಕೆ, ಹಾಗೂ […]

Continue Reading

ಶಿವಮೊಗ್ಗ | ವಿನೋಬನಗರ ಪಿಎಸ್‌ಐ ಮಂಜುನಾಥ ಅಕಾಲಿಕ ನಿಧನಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಸಂತಾಪ

೧೯೯೨ರ ಬ್ಯಾಚ್ ನಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಪೊಲೀಸ್ ಇಲಾಖೆಗೆ ಅವರು, ತಮ್ಮ ಸೇವಾವಧಿಯಲ್ಲಿ ಹೆಡ್ ಕಾನ್ಸ್ಟೇಬಲ್, ಸಹಾಯಕ ಪೊಲೀಸ್ ಉಪನಿರೀಕ್ಷಕ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ, ಸುಮಾರು ನಾಲ್ಕು ವರ್ಷಗಳ ಹಿಂದೆ ಬಡ್ತಿ ಹೊಂದಿ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಂಜುನಾಥ್ ಅವರು ಕೆಲಕಾಲದಿಂದ ಮೂತ್ರಪಿಂಡ (ಕಿಡ್ನಿ) ಸ೦ಬ೦ಧಿತ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಶಿವಮೊಗ್ಗದ ಖಾಸಗಿ ಆಸ್ಪತ್ರೆಹಾಗೂ ಬಳಿಕ ಮಣಿ ಪಾಲ ಆಸ್ಪತ್ರೆಯಲ್ಲಿ ಚಿಕಿತ ಮುಂದುವರಿದಿತ್ತು. ಮಂಜುನಾಥ್‌ಗೆ ಮಕ್ಕಳಿರಲಿಲ್ಲ. ಕರ್ತವ್ಯನಿಷ್ಠೆ, ಸರಳ ವ್ಯಕ್ತಿತ್ವ ಮತ್ತು […]

Continue Reading

ತಮ್ಮ ತಾಯಿಯನ್ನು ಶಿವನೇ ತನ್ನಲ್ಲಿಗೆ ಕರೆಸಿಕೊಂಡಿದ್ದಾನೆ : ಭಾವುಕ ಟ್ವೀಟ್‌ ಮಾಡಿದ ಕುಮಾರಸ್ವಾಮಿ..!

ಗಂಡ ಮಾಜಿ ಪಿಎಂ, ಒಬ್ಬ ಮಗ ಮಾಜಿ ಸಿಎಂ, ಇನ್ನೊಬ್ಬ ಮಗ ಮಾಜಿ ಸಚಿವ. ಇಡೀ ರಾಜಕೀಯ ನಾಯಕರನ್ನು ತನ್ನ ಅಕ್ಕಪಕ್ಕದಲ್ಲೇ ಇರಿಸಿಕೊಂಡರೂ ಚೆನ್ನಮ್ಮ ದೇವೇಗೌಡರು ಹೊರಗೆ ಕಾಣಿಸಿಕೊಳ್ಳುತ್ತಿದ್ದದ್ದು ಬಹಳ ವಿರಳ. ದೇವೇಗೌಡರ ಜೊತೆ ಒಮ್ಮೊಮ್ಮೆ ಮಗ ಕುಮಾರಸ್ವಾಮಿ ಜೊತೆ ಫೋಟೋದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಮೊಮ್ಮಕ್ಕಳು, ಮರಿಮೊಮ್ಮಕ್ಕಳನ್ನು ಎತ್ತಿ ಆಡಿಸಿದ ಹಿರಿಯ ಜೀವ ಅದು. ಎಚ್‌ಡಿ ದೇವೇಗೌಡರ ಜೊತೆ 72 ವರ್ಷಗಳ ತುಂಬು ಸಂಸಾರ ನಡೆಸಿದ್ದ ಚೆನ್ನಮ್ಮ ಶನಿವಾರ ಸಂಜೆ 4 ಗಂಟೆಗೆ ವಿಧಿವಶರಾದರು.

Continue Reading

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಹೃದಯಾಘಾತದಿಂದ ವಿಧಿವಶ

ಹೆಚ್‌ಡಿ ದೇವೇಗೌಡ ಮತ್ತು ಚೆನ್ನಮ್ಮಾ ದಂಪತಿಗೆ ಆರು ಮಕ್ಕಳಿದ್ದು, ರಾಜಕೀಯ-ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ಹೆಚ್‌ಡಿ ರೇವಣ್ಣ (ಹಿರಿಯ ಮಗ) ಹೆಚ್‌ಡಿ ಕುಮಾರಸ್ವಾಮಿ (ಎರಡನೇ ಮಗ) ಕೇಂದ್ರ ಸಚಿವ ಹೆಚ್‌ಡಿ ಬಾಲಕೃಷ್ಣ (ಮೂರನೇ ಮಗ) ಉದ್ಯಮಿ ಹೆಚ್‌ಡಿ ರಮೇಶ್ (ನಾಲ್ಕನೇ ಮಗ) ವೈದ್ಯಕೀಯ ವಿಭಾಗ ಹೆಚ್‌ಡಿ ಅನುಸೂಯಾ (ಮಗಳು) ಹೆಚ್‌ಡಿ ಶೈಲಜಾ (ಮಗಳು).

Continue Reading

ಇಂದು ರಾಷ್ಟ್ರೀಯ ಶೋಕಾಚರಣೆ ದಿನವನ್ನು ಆಚರಿಸಿ ದೇಶಾದ್ಯಂತ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿದಿದ್ದು ಯಾಕೆ?

ಫೆಬ್ರವರಿ 2024 ರಲ್ಲಿ ಕತಾರ್‌ಗೆ ನನ್ನ ಕೊನೆಯ ಭೇಟಿಯ ಸಮಯದಲ್ಲಿ ಅವರನ್ನು ಭೇಟಿಯಾಗುವ ಸೌಭಾಗ್ಯ ನನಗೆ ಸಿಕ್ಕಿತು. ಅವರ ಆತ್ಮಕ್ಕೆ ಶಾಶ್ವತ ಶಾಂತಿ ಸಿಗಲಿ ಎಂದು ತಿಳಿಸಿದ್ದಾರೆ. ಇದಲ್ಲದೆ, ಸಂಸದೀಯ ವ್ಯವಹಾರಗಳು ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲು ಶೀಘ್ರದಲ್ಲೇ ಕತಾರ್‌ಗೆ ಭೇಟಿ ನೀಡುವ ನಿರೀಕ್ಷೆಯಿದೆ. ಬಹಳಷ್ಟು ಜನಕ್ಕೆ ಇದರ ಮಾಹಿತಿ ಕೊರತೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಅದರಲ್ಲಿ ಕೂಡ ಕೆಲವರು ಧ್ವಜ ಅರ್ಧಕ್ಕೆ ಹರಿಸಿದ ಅಧಿಕಾರಿಗಳು ವಿರುದ್ಧ […]

Continue Reading

ಭಾರತದ ತೂಗುಸೇತುವೆಗಳ ಸರದಾರ ಬ್ರಿಡ್ಜ್ ಮ್ಯಾನ್ ಖ್ಯಾತಿಯ ಪದ್ಮಶ್ರೀ ಡಾ. ಗಿರೀಶ್ ಭಾರದ್ವಜ್ ಇನ್ನಿಲ್ಲ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಇಂಜಿನಿಯರಿಂಗ್ ಪದವೀಧರರಾಗಿದ್ದ ಅವರು, ಬಹುದೊಡ್ಡ ಕಂಪನಿಗಳ ಆಕರ್ಷಕ ಉದ್ಯೋಗದ ಆಫರ್‌ಗಳನ್ನು ಬದಿಗೊತ್ತಿ ಗೆ ಜನರ ಸಬಲೀಕರಣಕ್ಕೆ ಶ್ರಮಿಸಿದರು. ಸರ್ಕಾರಿ ವ್ಯವಸ್ಥೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಕೈಚೆಲ್ಲುವ ಜಾಗದಲ್ಲಿ, ಅತ್ಯಂತ ಕಡಿಮೆ ವೆಚ್ಚದಲ್ಲಿ ಸುಲಭವಾಗಿ ನಿರ್ಮಿಸಬಹುದಾದ ಪರಿಸರಸ್ನೇಹಿ ತೂಗುಸೇತುವೆಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ವಿನ್ಯಾಸಗೊಳಿಸಿ ದೇಶಾದ್ಯಂತ ಕ್ರಾಂತಿ ಸೃಷ್ಟಿಸಿದ್ದರು. ಬ್ರಿಡ್ಜ್ ಮ್ಯಾನ್ ಎಂದೇ ಖ್ಯಾತಿ: ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಮುಗಿಸಿದ ನಂತರ ಗಿರೀಶ್ ಅವರು ಸುಳ್ಯದಲ್ಲೇ ತಂದೆಯವರ ಜೊತೆಗೂಡಿ ಸಣ್ಣದೊಂದು ವರ್ಕ್‌ಶಾಪ್ ಆರಂಭಿಸಿದರು. […]

Continue Reading

ಸೂರಜ್ ಹೆಗ್ಡೆ ನಿಧನಕ್ಕೆ ಮಾಜಿ ಸಚಿವ ಮಧು ಬಂಗಾರಪ್ಪ ತೀವ್ರ ಸಂತಾಪ

ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ, ಸ್ನೇಹಿತರಿಗೆ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದ ನೋವಿನಲ್ಲಿ ನಾನು ಸಹ ಭಾಗಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

Continue Reading

ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ!

ಕಿರುತೆರೆಯಿಂದಲೇ ಬೆಳ್ಳಿತೆರೆಗೆ ಬಂದಿದ್ದ ಅವರು ಕೆಲವು ಸಿನಿಮಾಗಳ ಬಳಿಕ ಮತ್ತೆ ಕಿರುತೆರೆಯಲ್ಲಿ ಕಾಣಿಸಿಕೊಂಡಿದ್ದರು. ಸಿನಿಮಾ ಮತ್ತು ಟಿವಿ ಎರಡರಲ್ಲೂ ತೊಡಗಿಕೊಂಡಿದ್ದರು. 2005ರಲ್ಲಿ ತೆರೆ ಕಂಡಿದ್ದ ‘ಬಾಯ್‌ ಫ್ರೆಂಡ್’ ಸಿನಿಮಾದಲ್ಲಿ ನಾಯಕ ನಟರಾಗಿ ಬಣ್ಣಲೋಕ ಪ್ರವೇಶಿಸಿದ್ದರು. ಇನ್ನೂ ಅಪ್ಪು ಅಭಿನಯನದ ‘ಮಿಲನ’ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

Continue Reading